ಯಶೋಧಾ ಪೂಜಾರಿ

Stories by ಯಶೋಧಾ ಪೂಜಾರಿ

ಹುಟ್ಟು ಹಬ್ಬದ ದಿನವೇ ಡಾಲಿ ಧನಂಜಯ್ ನಟನೆಯ ಹೊಸ ಸಿನಿಮಾ ಅನೌನ್ಸ್
Daali Dhananjay
ಹುಟ್ಟು ಹಬ್ಬದ ದಿನವೇ ಡಾಲಿ ಧನಂಜಯ್ ನಟನೆಯ ಹೊಸ ಸಿನಿಮಾ ಅನೌನ್ಸ್
Dhananjay New Movie: ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.
Aug 23, 2024, 05:35 PM IST
ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
Rani movie
ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
Kiran Raj starrer Rani movie: ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30 ರಂದು ಬಿಡುಗಡೆ ಆಗಬೇಕಿತ್ತು.
Aug 23, 2024, 11:10 AM IST
ರಾಜ್ಯದಾದ್ಯಂತ "ಪೌಡರ್" ಘಮ ಘಮ ಶುರು!
Powder movie
ರಾಜ್ಯದಾದ್ಯಂತ "ಪೌಡರ್" ಘಮ ಘಮ ಶುರು!
ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ "ಪೌಡರ್" ಇಂದು ಬಿಡುಗಡೆಗೊಂಡಿದೆ.
Aug 23, 2024, 09:02 AM IST
ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿದ ವಿನಯ್ ರಾಜ್ ಕುಮಾರ್: ಕಾರಣವೇನು?
Vinay Raj Kumar
ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿದ ವಿನಯ್ ರಾಜ್ ಕುಮಾರ್: ಕಾರಣವೇನು?
Vinay Rajkumar: ಇನೇನು ಕೆಲವೇ ದಿನಗಳಲ್ಲಿ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಪೆಪೆ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ.
Aug 22, 2024, 07:39 PM IST
'ವೆಟ್ಟೈಯನ್' ಎಂಟ್ರಿಗೆ ಡೇಟ್ ಫಿಕ್ಸ್: ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ
Rajinikanth
'ವೆಟ್ಟೈಯನ್' ಎಂಟ್ರಿಗೆ ಡೇಟ್ ಫಿಕ್ಸ್: ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ 'ವೆಟ್ಟೈಯನ್'. ಜೈ ಭೀಮ್ ಖ್ಯಾತಿಯ ಟಿ.ಜೆ ಜ್ಞಾನವೇಲ್ ನಿರ್ದೇಶನದಲ್ಲಿರುವ ತಯಾರಾಗುತ್ತಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
Aug 19, 2024, 08:31 PM IST
ಶೀಘ್ರದಲ್ಲೇ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ ಫಾರೆಸ್ಟ್ ಟ್ರೈಲರ್ ರಿಲೀಸ್‌
Forest trailer
ಶೀಘ್ರದಲ್ಲೇ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ ಫಾರೆಸ್ಟ್ ಟ್ರೈಲರ್ ರಿಲೀಸ್‌
ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ "ಫಾರೆಸ್ಟ್"  ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.  ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ  ಎನ್.ಎಂ.
Aug 19, 2024, 06:19 PM IST
ಎನ್ 1 ಕ್ರಿಕೆಟ್ ಅಕಾಡೆಮಿಯ IPT 12 ಕ್ರಿಕೆಟ್ ಟ್ರೋಫಿ ಎತ್ತಿ ಹಿಡಿದ ಶ್ರೀಲಂಕಾ ಲಾಯರ್ಸ್ ತಂಡ
IPT 12 Cricket Trophy
ಎನ್ 1 ಕ್ರಿಕೆಟ್ ಅಕಾಡೆಮಿಯ IPT 12 ಕ್ರಿಕೆಟ್ ಟ್ರೋಫಿ ಎತ್ತಿ ಹಿಡಿದ ಶ್ರೀಲಂಕಾ ಲಾಯರ್ಸ್ ತಂಡ
ಬೆಂಗಳೂರು: 'ಎನ್ 1' ಕ್ರಿಕೆಟ್ ಅಕಾಡೆಮಿಯ ಹೊಸ ಪ್ರಯತ್ನದ IPT12 ಕ್ರಿಕೆಟ್ ಟೂರ್ನಮೆಂಟ್ ಗೆ ತೆರೆ ಬಿದ್ದಿದೆ.
Aug 18, 2024, 09:02 PM IST
ಶೀಘ್ರದಲ್ಲೇ ವಿಭಿನ್ನ ಕಥೆಯ "ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ
Langoti Man movie
ಶೀಘ್ರದಲ್ಲೇ ವಿಭಿನ್ನ ಕಥೆಯ "ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ
Langoti Man Trailer Release : ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ "ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ ಆಗಸ್ಟ್ 19 ರಂದು ನಡೆಯಲಿದೆ.
Aug 17, 2024, 12:27 PM IST
ತೆರೆಯ‌ ಮೇಲೆ‌ ಚಿತ್ರವಾಗಿ ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ"
Mankutimmana Kagga
ತೆರೆಯ‌ ಮೇಲೆ‌ ಚಿತ್ರವಾಗಿ ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ"
ಬೆಂಗಳೂರು: ಹೆಸರಾಂತ ಸಾಹಿತಿ ಡಾ.ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ "ಮಂಕುತಿಮ್ಮನ ಕಗ್ಗ".
Aug 16, 2024, 03:24 PM IST
ಅದ್ದೂರಿಯಾಗಿ ನಡೆದ ಪೌಡರ್ ಪ್ರೀ ರಿಲೀಸ್ ಕಾರ್ಯಕ್ರಮ
Powder movie
ಅದ್ದೂರಿಯಾಗಿ ನಡೆದ ಪೌಡರ್ ಪ್ರೀ ರಿಲೀಸ್ ಕಾರ್ಯಕ್ರಮ
powder kannada movie: ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ "ಪೌಡರ್" ತನ್ನ ಪ್ರೀ ರಿಲೀಸ್ ಕಾರ್ಯಕ್ರಮವಾದ "ಪೌಡರ್ ಹಬ್ಬ"ದಿಂದ ಮತ್ತೊಮ್ಮೆ ಸುದ್ದಿಯಾಗಿದೆ‌.
Aug 16, 2024, 03:07 PM IST

Trending News