Arecanut Price Today: ಜನವರಿ 21, ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price (21-01-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಕಾರಣ ಅಡಿಕೆ ಧಾರಣೆ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರವೂ (ಜನವರಿ 21) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Jan 21, 2025, 03:52 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಚನ್ನಗಿರಿಯಲ್ಲಿ ಅಡಿಕೆ 51,849 ರೂ.ನಂತೆ ಮಾರಾಟವಾಗುತ್ತಿದೆ
  • ಪುತ್ತೂರಿನಲ್ಲಿ ಅಡಿಕೆ 36,000 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ಜನವರಿ 21, ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ title=
ಇಂದಿನ ಅಡಿಕೆ ಧಾರಣೆ

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರವೂ (ಜನವರಿ 21) ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾದ ಕಾರಣ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಮತ್ತೆ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 51,625 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (21-01-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: 8ನೇ ವೇತನ ಆಯೋಗದ ಜೊತೆಗೆ ಪಿಂಚಣಿಯಲ್ಲಿಯೂ ಹೊಸ ವ್ಯವಸ್ಥೆ ಜಾರಿ ! ಪಿಂಚಣಿದಾರರಿಗೂ, ಕುಟುಂಬಕ್ಕೂ ಭರ್ಜರಿ ಲಾಭ

Market  Date Variety Minimum Price Maximum Price Modal Price
Gundlupet 21/01/2025 Other ₹4,300 ₹4,300 ₹4,300
Gonikappal 21/01/2025 Pylone ₹3,600 ₹5,000 ₹4,000
Channagiri 21/01/2025 Rashi ₹45,519 ₹51,849 ₹50,421
Madhugiri 21/01/2025 Other ₹21,400 ₹28,000 ₹21,500
Market  Date Variety Minimum Price Maximum Price Modal Price
Puttur 17/01/2025 Cqca ₹20,500 ₹27,500 ₹25,000
Madikeri 17/01/2025 Pylone ₹4,000 ₹4,200 ₹4,000
Arasikere 17/01/2025 Sippegotu ₹13,000 ₹13,000 ₹13,000
Puttur 17/01/2025 New Variety ₹25,000 ₹36,000 ₹30,000
Piriya Pattana 17/01/2025 Red ₹24,000 ₹26,700 ₹25,500
Market  Date Variety Minimum Price Maximum Price Modal Price
Madikeri 16/01/2025 Pylone ₹4,000 ₹4,300 ₹4,200
Channagiri 16/01/2025 Rashi ₹45,519 ₹51,800 ₹50,431
Gundlupet 16/01/2025 Other ₹4,500 ₹4,500 ₹4,500
Piriya Pattana 16/01/2025 Red ₹10,000 ₹10,000 ₹10,000
Market  Date Variety Minimum Price Maximum Price Modal Price
Puttur 13/01/2025 Cqca ₹20,500 ₹27,500 ₹25,000
Gundlupet 13/01/2025 Other ₹4,000 ₹4,500 ₹4,500
Madikeri 13/01/2025 Pylone ₹4,000 ₹4,200 ₹4,000
Puttur 13/01/2025 New Variety ₹25,000 ₹35,500 ₹30,000

ಇದನ್ನೂ ಓದಿ: ಎಚ್ಚರ… ಮಾರುಕಟ್ಟೆಯಲ್ಲಿ ಹೆಚ್ಚಾದ 500 ರೂಪಾಯಿ ನಕಲಿ ನೋಟುಗಳ ಹಾವಳಿ! ಅಸಲಿ ನೋಟನ್ನು ಪತ್ತೆಹಚ್ಚುವ ಮಾರ್ಗ ತಿಳಿಸಿದ ಆರ್‌ಬಿ‌ಐ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News