Post Office Saving Schemes: ಕೇವಲ 10 ರೂ.ನಿಂದ ಉಳಿತಾಯ ಆರಂಭಿಸಿ ಬ್ಯಾಂಕ್‌ಗಳಿಗಿಂತ ಹೆಚ್ಚು ಬಡ್ಡಿ ಗಳಿಸಲು ಸುವರ್ಣಾವಕಾಶ!

Post Office Saving Schemes: ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ ಬ್ಯಾಂಕ್‌ಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಗಳಿಸಬಹುದು. ಇದಕ್ಕಾಗಿ ನೀವು ಹೆಚ್ಚು ಖರ್ಚು ಮಾಡಬೇಕಿಲ್ಲ, ಕೇವಲ 10 ರೂ. ನಿಂದ ನಿಮ್ಮ ಸೇವಿಂಗ್ಸ್ ಆರಂಭಿಸಬಹುದು. 

Written by - Yashaswini V | Last Updated : Dec 3, 2024, 01:16 PM IST
  • ಬ್ಯಾಂಕ್ ಆರ್‌ಡಿಗಿಂತ ಪೋಸ್ಟ್ ಆಫೀಸ್ ಆರ್‌ಡಿಯಲ್ಲಿ ಹೆಚ್ಚಿನ ಬಡ್ಡಿಯನ್ನು ಪಾವತಿಸಲಾಗುತ್ತದೆ.
  • ಈ ಯೋಜನೆಯಲ್ಲಿ 5 ವರ್ಷದವರೆಗೆ ಹೂಡಿಕೆ ಮಾಡಬೇಕಾಗುತ್ತದೆ.
  • ಪ್ರಸ್ತುತ, ಪೋಸ್ಟ್ ಆಫೀಸ್ ಆರ್‌ಡಿಯಲ್ಲಿ ವಾರ್ಷಿಯ 6.9% ಬಡ್ಡಿಯನ್ನು ಪಾವತಿಸಲಾಗುತ್ತಿದೆ.
Post Office Saving Schemes: ಕೇವಲ 10 ರೂ.ನಿಂದ ಉಳಿತಾಯ ಆರಂಭಿಸಿ ಬ್ಯಾಂಕ್‌ಗಳಿಗಿಂತ ಹೆಚ್ಚು ಬಡ್ಡಿ ಗಳಿಸಲು ಸುವರ್ಣಾವಕಾಶ!  title=

Post Office Saving Schemes: ಹನಿ-ಹನಿ ಸೇರಿದರೆ ಹಳ್ಳ ಎಂಬಂತೆ ಪೈಸೆ ಪೈಸೆ ಕೂಡಿಟ್ಟರೆ ಒಂದು ದೊಡ್ಡ ಮೊತ್ತವನ್ನು ಕಲೆ ಹಾಕಬಹುದು. ಇದಕ್ಕಾಗಿ ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳು ತುಂಬಾ ಲಾಭದಾಯಕವಾಗಿದೆ. ಇನ್ನೂ ವಿಶೇಷವೆಂದರೆ ಈ ಯೋಜನೆಗಳಲ್ಲಿ ಬ್ಯಾಂಕ್‌ಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಪಡೆಯಬಹುದು. 

ಹೌದು, ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿಯಲ್ಲಿ ಮಾಸಿಕ ಕೇವಲ 10 ರೂಪಾಯಿಯೊಂದಿಗೆ ಹೂಡಿಕೆ ಆರಂಭಿಸಬಹುದು.  ಹೂಡಿಕೆಗಾಗಿ ಗರಿಷ್ಠ ಮಿತಿಯಿಲ್ಲ. 

ಇದನ್ನೂ ಓದಿ- SCAM ALERT: SBI ಬ್ಯಾಂಕ್ ನಲ್ಲಿ ಅಕೌಂಟ್ ಇದ್ಯಾ! ನಿಮ್ಮ ಫೋನ್ ಗೆ ಈ ರೀತಿ ಮೆಸೇಜ್ ಬಂದ್ರೆ, ಎಚ್ಚರ!

ಬ್ಯಾಂಕ್ ಆರ್‌ಡಿಗಿಂತ ಪೋಸ್ಟ್ ಆಫೀಸ್ ಆರ್‌ಡಿಯಲ್ಲಿ ಹೆಚ್ಚಿನ ಬಡ್ಡಿಯನ್ನು ಪಾವತಿಸಲಾಗುತ್ತದೆ. ಈ ಯೋಜನೆಯಲ್ಲಿ 5 ವರ್ಷದವರೆಗೆ ಹೂಡಿಕೆ ಮಾಡಬೇಕಾಗುತ್ತದೆ. ಪ್ರಸ್ತುತ, ಪೋಸ್ಟ್ ಆಫೀಸ್ ಆರ್‌ಡಿಯಲ್ಲಿ ವಾರ್ಷಿಯ 6.9% ಬಡ್ಡಿಯನ್ನು ಪಾವತಿಸಲಾಗುತ್ತಿದೆ. 

ಇದನ್ನೂ ಓದಿ- ಹೊಸ ವರ್ಷದಲ್ಲಿ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ವೇತನದಲ್ಲಿ ಶೇ.186ರಷ್ಟು ಹೆಚ್ಚಳ

ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿಯಲ್ಲಿ ನಗದು/ಚೆಕ್ ಮೂಲಕ ಖಾತೆ ತೆರೆಯಬಹುದು. ಇದರಲ್ಲಿ ನಾಮನಿರ್ದೇಶನ ಸೌಲಭ್ಯವನ್ನೂ ಸಹ ಒದಗಿಸಲಾಗುತ್ತದೆ. ಅಗತ್ಯವಿದ್ದರೆ, ನಿಮ್ಮ ಖಾತೆಯನ್ನು ಒಂದು ಬ್ರಾಂಚ್ ನಿಂದ ಮತ್ತೊಂದು ಬ್ರಾಂಚ್ ಗೆ ವರ್ಗಾಯಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News