Punith Rajkumar Movie: ಪುನೀತ್ ರಾಜಕುಮಾರ್ ನಟನೆಯ ಮೊದಲ ಚಿತ್ರ ಅಪ್ಪು ಬಿಡುಗಡೆಯಾಗುತ್ತಿದ್ದು, ಈ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡುತ್ತಿದೆ.
ಮಾರ್ಚ್ 14ರಂದು ಪುನೀತ್ ರಾಜಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ PRK ಪ್ರೊಡಕ್ಷನ್ ಅಪ್ಪು ಸಿನಿಮಾವನ್ನು ಮರು ಬಿಡುಗಡೆ ಮಾಡುತ್ತದೆ. ಈ ಕುರಿತು ಅಶ್ವಿನಿ ಪುನೀತ್ ರಾಜಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ಸಾವಿರಾರು ಕೋಟಿ ಒಡೆಯನ 2ನೇ ಪತ್ನಿಯಾದ ಕನ್ನಡದ ಖ್ಯಾತ ನಟಿ! ಒಂದು ಸಂಬಂಧ ಇಡೀ ಜೀವನವನ್ನೇ ಹಾಳು ಮಾಡಿತು!
Misunderstanding ಬೇಡ! 💞
Get ready to relieve the magic. #Appu returns to theaters in honor of Dr. Puneeth Rajkumar's 50th birthday.▶️ In Cinemas on 14th March 2025
A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q— Ashwini Puneeth Rajkumar (@Ashwini_PRK) February 26, 2025
ಪೋಸ್ಟ್ ಹಂಚಿಕೊಂಡಿರುವ ಅಶ್ವಿನಿ ಪುನೀತ್ ರಾಜಕುಮಾರ್, misunderstanding ಬೇಡ, ಡಾಕ್ಟರ್ ಪುನೀತ್ ರಾಜಕುಮಾರ್ ಅವರ 50ನೇ ಜನ್ಮದಿನದ ಗೌರವಾರ್ಥವಾಗಿ ಅಪ್ಪು ಸಿನಿಮಾ ಮತ್ತೆ ಚಿತ್ರಮಂದಿರಗಳಲ್ಲಿ ಬರುತ್ತಿದೆ. ಇದೇ ಮಾರ್ಚ್ 14 ರಿಂದ ಅಪ್ಪು ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.
2002 ರಲ್ಲಿ ಬಿಡುಗಡೆಯಾಗಿತ್ತ ಅಪ್ಪು ಚಿತ್ರ, ಪುನೀತ್ ರಾಜಕುಮಾರ್ ನಟನೆಯ ಮೊದಲ ಚಿತ್ರವಾಗಿದೆ. ತೆಲುಗು ನಿರ್ದೇಶಕ ಪುರಿ ಜಗನ್ನಾಥ್ ಅವರ ನಿರ್ದೇಶನದಲ್ಲಿ ತೆರೆಕಂಡ, ಹಾಗೂ ಈ ಸಿನಿಮಾದಲ್ಲಿ ನಟಿ ರಕ್ಷಿತಾ ಕಾಣಿಸಿಕೊಂಡಿದ್ದರು. ಬ್ಲಾಕ್ಬಸ್ಟರ್ ಹಿಟ್ ಆಗಿ, ಗುರುಕಿರಣ್ ಅವರ ಸಂಗೀತದಲ್ಲಿ ಈ ಸಿನಿಮಾ ಸಕ್ಕತ್ ಹಿಟ್ ಆಗಿತ್ತು.
ಸದ್ಯ ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರನ್ನು ಮತ್ತೆ ತೆರೆಯ ಮೇಲೆ ಕಾಣಲು ಕಾತುರದಿಂದ ಕಾಯುತ್ತಿದ್ದು, ಈ ಹೊತ್ತಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಈ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅಪ್ಪು ಸಿನಿಮಾವನ್ನು ಮತ್ತೆ ತೆರೆ ಮೇಲೆ ಕಾಣಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆಇದನ್ನೂ ಓದಿ: ಕೊನೆಗೂ ವಿಚ್ಛೇದನದ ಬಗ್ಗೆ ಸ್ಪಷ್ಟನೆ ಕೊಟ್ಟ ಖ್ಯಾತ ನಟಿ.. ಐದು ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ನಿಜವೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.