Diabetes Diet: ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟ ಏರು-ಪೇರಾಗುವುದು ಸಹಜವಾಗಿದೆ. ಆದಾಗ್ಯೂ, ಕೆಲವು ಆಹಾರಗಳ ಸಹಾಯದಿಂದ ಸುಲಭವಾಗಿ ಬ್ಲಡ್ ಶುಗರ್ ಎಷ್ಟೇ ಹೈ ಆಗಿದ್ರೂ ಸಹ ಸುಲಭವಾಗಿ ಕಂಟ್ರೋಲ್ ಮಾಡಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ತಿಳಿಯೋಣ...
ಹಸಿರು ಸೊಪ್ಪು-ತರಕಾರಿಗಳು:
ಪಾಲಕ್ ಸೊಪ್ಪು, ಎಳೆಕೋಸು ಮತ್ತು ಇತರ ಪೋಷಕಾಂಶಭರಿತ ಮತ್ತು ಕಡಿಮೆ ಕಾರ್ಬೊಹೈಡ್ರೇಟ್ ಹೊಂದಿರುವ ಆಹಾರಗಳನ್ನು ಸೇವಿಸಿದರೆ ಶುಗರ್ ಲೆವೆಲ್ ಶೀಘ್ರವೇ ಕಂಟ್ರೋಲ್ ಗೆ ಬರುತ್ತೆ.
ಬೆರ್ರಿ ಹಣ್ಣುಗಳು:
ಸ್ಟ್ರಾಬೆರಿ, ರಾಸ್ಬೆರ್ರಿ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳಿಂದ ಹೇರಳವಾಗಿದ್ದು ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಆಗಿದೆ.
ಇದನ್ನೂ ಓದಿ- ಔಷಧೀಯ ಅಗತ್ಯವಿಲ್ಲ..! ರಕ್ತಹೀನತೆ ಸಮಸ್ಯೆಗೆ ಈ ಆಹಾರಗಳೇ ರಾಮಬಾಣ: ತಿಂಗಳಲ್ಲಿ ಸಿಗುತ್ತೆ ಬೆಸ್ಟ್ ರಿಸಲ್ಟ್..!
ನಟ್ಸ್:
ಆರೋಗ್ಯಕರ ಕೊಬ್ಬುಗಳು, ಪ್ರೊಟೀನ್ ನಲ್ಲಿ ಸಮೃದ್ಧವಾಗಿರುವ ಬಾದಾಮಿ, ವಾಲ್ನಟ್ಸ್, ಪಿಸ್ತಾದಂತಹ ಒಣ ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಇದು ಸಹ ಶುಗರ್ ಕಂಟ್ರೋಲ್ ನಲ್ಲಿಡಲು ಸಹಕಾರಿ ಆಗಲಿದೆ.
ದ್ವಿದಳ ಧಾನ್ಯಗಳು:
ಫೈಬರ್ನಲ್ಲಿ ಸಮೃದ್ಧವಾಗಿರುವ ಕಡಲೆ, ಅಲಸಂದೆ, ರಾಜ್ಮಾದಂತಹ ದ್ವಿದಳ ಧಾನ್ಯಗಳನ್ನು ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಶುಗರ್ ಲೆವೆಲ್ ನಿಯಂತ್ರಣದಲ್ಲಿರುತ್ತದೆ.
ಇದನ್ನೂ ಓದಿ- ಚಳಿಗಾಲದಲ್ಲಿ ಜಿಡ್ಡುಗಟ್ಟಿರುವ ಕೊಬ್ಬು ಕರಗಿಸಿ ಚಪ್ಪಟೆಯಾದ ಬೆಲ್ಲಿ ಪಡೆಯಲು ಈ ಯೋಗಾಸನಗಳನ್ನು ಟ್ರೈ ಮಾಡಿ...
ದಾಲ್ಚಿನ್ನಿ:
ಉರಿಯೂತದ ಗುಣಲಕ್ಷಣಗಳು ಹೇರಳವಾಗಿರುವ ದಾಲ್ಚಿನ್ನಿ ಬಳಕೆಯಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಿ ಬ್ಲಡ್ ಶುಗರ್ ಆನ್ನು ಕಂಟ್ರೋಲ್ ನಲ್ಲಿಡಲು ಸಹಾಯಕವಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.