Dry Fruits For Diabetes Control: ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಮತ್ತೊಂದೆಡೆ, ನೀವು ಮಧುಮೇಹಿಗಳಾಗಿದ್ದರೆ, ನೀವು ಕೆಲವು ಡ್ರೈ ಫ್ರೂಟ್ ಗಳನ್ನೂ ಸೇವಿಸಬಹುದು, ಮಧುಮೇಹಿಗಳು ಯಾವ ಡ್ರೈ ಫ್ರೂಟ್ ಗಳನ್ನೂ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
1. ಬಾದಾಮಿ ಸೇವನೆಯಿಂದ ನೀವು ಹಲವು ಪ್ರಯೋಜನಗಳನ್ನು ಪಡೆಯಬಹುದು.ಇನ್ನೊಂದೆಡೆ ನೀವು ಮಧುಮೇಹಿಗಳಾಗಿದ್ದರೆ, ಪ್ರತಿನಿತ್ಯ ನೀವು ಬಾದಾಮಿಯನ್ನು ಸೇವಿಸಬಹುದು.
2. ಬಾದಾಮಿಯಂತೆಯೇ ಗೋಡಂಬಿ ಸೇವನೆ ಕೂಡ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
3. ಪಿಸ್ತಾ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ.ಮಧುಮೇಹ ರೋಗಿಗಳಿಗೆ ಇದು ಕೂಡ ತುಂಬಾ ಪ್ರಯೋಜನಕಾರಿಯಾಗಿದೆ.
ಇದನ್ನೂ ಓದಿ-High Cholesterol ರೋಗಿಗಳಿಗೆ ಈ ತರಕಾರಿ ಸೂಪರ್ ಫುಡ್, ಸಲಾಡ್ ಜೊತೆಗೆ ಸೇವಿಸಬಹುದು!
4. ಮಧುಮೇಹ ರೋಗಿಗಳು ಕಡಲೆಕಾಯಿಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು ಮತ್ತು ಇದರಿಂದ ಕಡಿಮೆ ಹಸಿವಿನ ಅನುಭವವಾಗುತ್ತದೆ ಹಾಗೂ ತೂಕ ಕೂಡ ಇಳಿಕೆಯಾಗುತ್ತದೆ.
ಇದನ್ನೂ ಓದಿ-Diabetes ರೋಗಿಗಳಿಗೆ ಅಮೃತಕ್ಕೆ ಸಮಾನ ಈ ಕಹಿ ಪದಾರ್ಥ, ಹಲವು ಅಪಾಯಕಾರಿ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೇಯುತ್ತೆ!
5. ವಾಲ್‌ನಟ್ಸ್‌ನಲ್ಲಿ ಉತ್ತಮ ಪ್ರಮಾಣದ ಕ್ಯಾಲೋರಿಗಳು ಕಂಡುಬರುತ್ತವೆ. ಇದನ್ನು ಸೇವಿಸುವುದರಿಂದ ಮಧುಮೇಹಿಗಳ ತೂಕವೂ ನಿಯಂತ್ರಣದಲ್ಲಿರುತ್ತದೆ.
ಇದನ್ನೂ ಓದಿ-Health Tips: ಮೊಸರು ಬೆಲ್ಲ ಸೇವನೆಯಿಂದಾಗುವ ಈ ಆರೋಗ್ಯ ಲಾಭಗಳು ನಿಮಗೆ ತಿಳಿದಿವೆಯೇ?
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.