ಮಹಾ ಕುಂಭಮೇಳ 2025 - ಕೋಟ್ಯಂತರ ಜನರ ನಡುವೆ ಚಿತ್ರವಿಚಿತ್ರ ಸನ್ನಿವೇಶಗಳು.... !

ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಪ್ರಯಾಗ್‌ರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಚಿತ್ರ ವಿಚಿತ್ರ ದೃಶ್ಯಗಳು ಕಂಡುಬರುತ್ತಿವೆ. 

Written by - Zee Kannada News Desk | Last Updated : Jan 17, 2025, 10:23 PM IST
ಮಹಾ ಕುಂಭಮೇಳ 2025 - ಕೋಟ್ಯಂತರ ಜನರ ನಡುವೆ ಚಿತ್ರವಿಚಿತ್ರ ಸನ್ನಿವೇಶಗಳು.... ! title=

ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಪ್ರಯಾಗ್‌ರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಚಿತ್ರ ವಿಚಿತ್ರ ದೃಶ್ಯಗಳು ಕಂಡುಬರುತ್ತಿವೆ. 

ಸಹಸ್ರಮಾನದ ಕುಂಭಮೇಳವು 40 ಕೋಟಿಗೂ ಹೆಚ್ಚು ಜನರನ್ನು ಪ್ರಯಾಗರಾಜ್‌ಗೆ  ಬರುವಂತೆ ಮಾಡಿದೆ. ೧೪೪ ವರ್ಷಗಳ ನಂತರ ನಡೆಯುತ್ತಿರುವ  ಮಹಾ ಕುಂಭಮೇಳ  ಸುಮಾರು 4,000 ಹೆಕ್ಟೇರ್‌ಗಳಲ್ಲಿ ನಡೆಯುತ್ತಿದ್ದು,  ಫೆಬ್ರವರಿ 26 ರವರೆಗೆ ನಡೆಯಲಿದೆ. ಇದು ಭಾರತದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶದ ಆರ್ಥಿಕ ಬೆಳವಣಿಗೆಗೆ ಭಾರಿ ಉತ್ತೇಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. 45 ದಿನಗಳ ಕಾಲ ನಡೆಯುವ ಬೃಹತ್ ಕಾರ್ಯಕ್ರಮಕ್ಕೆ.ಯುಪಿ ಸರ್ಕಾರ  7,000 ಕೋಟಿ ರೂ ಖರ್ಚು ಮಾಡಿದೆ. 

ಛಿತ್ತೋರ್‌ಘಡದ ಕಬೂತರ್ ಬಾಬಾ ಒಬ್ರು ಎಲ್ಲರ ಗಮನ ಸೆಳೆದಿದ್ದಾರೆ. ಇವರ ತಲೆ ಮೇಲೆ 9 ವರ್ಷದಿಂದ ಪಾರಿವಾಳ ಇದ್ಯಂತೆ.. ಇನ್ನು, ಜನಸಾಗರದಲ್ಲಿ ತಮ್ಮವರು ತಪ್ಪಿಹೋಗಬಾರದು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ತಮ್ಮ ಕುಟುಂಬಸ್ಥರ ಸುತ್ತ ಹಗ್ಗವೊಂದನ್ನು ಕಟ್ಟಿದ್ದ ದೃಶ್ಯ ಕಂಡುಬಂದಿದೆ. ಪವಿತ್ರ ಸಂಗಮ ಸ್ಥಳದಲ್ಲಿ ಅಳವಡಿಸಿದ ಮೋದಿ-ಯೋಗಿ ಕಟೌಟ್‌ಗಳು ಎಲ್ಲರನ್ನು ಸೆಳೀತಿವೆ. ಇನ್ನು, ಜಗತ್ತಿನ ಅತ್ಯಂತ ಹೆಚ್ಚು ಜನಸಂಖ್ಯೆಯ ನಗರ ಎಂಬ ಗರಿಮೆಗೂ ಪ್ರಯಾಗ್‌ರಾಜ್ ಪಾತ್ರವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News