ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ ಅವರು ಹೇಳಿದರು.
ಕೊಟ್ಟ ಹಣ ವಾಪಸ್ ಮಾಡುವಂತೆ ಗುಂಡೆರಾವ್ ಕರಿಕಲ್ ಶಿವಲಿಂಗಪ್ಪ ಕೆಲ ದಿನಗಳ ಹಿಂದೆ ಹಣ ಕೇಳಿದ್ದಾರೆ. ಇದರಿಂದ ಕೆರಳಿದ ಶಿವಲಿಂಗಪ್ಪ ಆತನ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಯತ್ನ ನಡೆದಿದೆ.
ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ನಟ ಧನುಷ್ ಮತ್ತು ಪತ್ನಿ ಐಶ್ವರ್ಯಾ ರಜನಿಕಾಂತ್ ಕೊನೆಗೂ ತಮ್ಮ ದಾಂಪತ್ಯಕ್ಕೆ ಪೂರ್ಣ ವಿರಾಮ ಹಾಡಿದ್ದಾರೆ. ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಜೋಡಿಗೆ ನ್ಯಾಯಾಲಯ ವಿಚ್ಚೇದನ ಮಂಜೂರು ಮಾಡಿದೆ.
ನಗರ ಅಲ್ಲಮಪ್ರಭು ಮೈದಾನದ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯು ಸುಮಾರು 5ಕೋಟಿ ರೂ.ಗಳನ್ನು ಕಾಯ್ದಿರಿಸಿದೆ. ಈ ಅನುದಾನಕ್ಕೆ ಸಹಕಾರಿಯಾಗುವಂತೆ ಸರ್ಕಾರದಿಂದ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು.
ಜನರಿಂದ ಆಯ್ಕೆಯಾಗದ ಬಾಂಗ್ಲಾ ಸರ್ಕಾರ ಅಲ್ಲಿನ ಇಡೀ ಸಮುದಾಯವನ್ನು ಒಗ್ಗೂಡಿಸುತ್ತಿದ್ದು, ರಿಪಬ್ಲಿಕ್ ಆಫ್ ಬಾಂಗ್ಲಾ ದೇಶವನ್ನು ಮುಸ್ಲೀಂ ರಾಷ್ಟ್ರವನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ಇತ್ತೀಚೆಗೆ ವರಿಷ್ಠರನ್ನು ಭೇಟಿಯಾಗಿರುವ ಸಚಿವ ಕೆ.ಎನ್. ರಾಜಣ್ಣ, ಸಮುದಾಯದ ಮಹತ್ವವನ್ನು ನೆನಪಿಸಿ, ಈ ಬಾರಿಯಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನಿತ್ಯ ಬಿಎಂಸಿಆರ್ಐನಲ್ಲಿ 20 ರಿಂದ 30 ಶಸ್ತ್ರಚಿಕಿತ್ಸೆ ನಡೆಸಲಾಗ್ತಿತ್ತು
ಆದ್ರೆ ಕಳೆದ ಐದು ದಿನಗಳ ಹಿಂದೆ ವಿದ್ಯುತ್ ವೋಲೈಜ್ನ ಏರಿಳಿತದಿಂದ ಆಸ್ಪತ್ರೆಯ ಎಸಿ ಮೇಲೆ ಭಾರೀ ಪರಿಣಾಮ
BMCRIನಲ್ಲಿ ಕರೆಂಟ್ ಶಾಕ್, ಶಸ್ತ್ರಚಿಕಿತ್ಸೆಗೆ ಬ್ರೇಕ್..!
5 ದಿನಗಳ ಕಾಲ ಬಿಎಂಸಿಆರ್ಐನಲ್ಲಿ ನೋ ಸರ್ಜರಿ
ವಿದ್ಯುತ್ ಏರಿಳಿತದಿಂದ ಉದ್ಭವಿಸಿದ ಎಸಿ ಸಮಸ್ಯೆ..!
ಹೀಗಾಗಿ ದೀರ್ಘಾವಧಿ ಶಸ್ತ್ರಚಿಕಿತ್ಸೆಗೆ ಭಾರೀ ಸಮಸ್ಯೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.