ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Jan 12, 2024, 09:56 PM IST
  • ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ.
  • ಆದರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ
  • ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ
ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ title=
file photo

ಶಿವಮೊಗ್ಗ, ಜ 12: “ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರು "ಹೆಚ್ಚುವರಿ ಡಿಸಿಎಂ ಬೇಡಿಕೆ" ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,151 ಸರ್ಕಾರಿ ಹುದ್ದೆಗಳ ಭರ್ತಿ

ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News