ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

Written by - Manjunath N | Last Updated : May 21, 2024, 03:21 PM IST
  • ಪ್ರಜ್ವಲ್ ವಿದೇಶ ಪ್ರವಾಸಕ್ಕೆ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿದ್ದರು.
  • ಈ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಎಸ್ ಐಟಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಪತ್ರ ರವಾನಿಸಿದೆ.
  • ಪತ್ರವು ಬ್ಲೂ ಕಾರ್ನರ್ ನೋಟೀಸ್, ನ್ಯಾಯಾಲಯದ ವಾರಂಟ್ ಮತ್ತು ಇತರ ದಾಖಲೆಗಳನ್ನು ಒಳಗೊಂಡಿದೆ.
 ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ title=
file photo

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಲೋಕಸಭೆ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ದೇಶ ತೊರೆದಿರುವುದರಿಂದಾಗಿ ಅವರ ಪತ್ತೆಗೆ ಎಸ್‌ಐಟಿ ಇನ್ನೂ ಪ್ರಯತ್ನಿಸುತ್ತಿದೆ.ಅವರ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ನೋಟಿಸ್ ನೀಡಿದರೂ ಪ್ರಜ್ವಲ್ ವಿಚಾರಣೆಗೆ ಹಾಜರಾಗದ ಕಾರಣ ನ್ಯಾಯಾಲಯ ಆತನ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. 

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೂ ಹುಬ್ಬಳಿಗೂ ಲಿಂಕ್?

ಪ್ರಜ್ವಲ್ ವಿದೇಶ ಪ್ರವಾಸಕ್ಕೆ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿದ್ದರು. ಈ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಎಸ್ ಐಟಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಪತ್ರ ರವಾನಿಸಿದೆ. ಪತ್ರವು ಬ್ಲೂ ಕಾರ್ನರ್ ನೋಟೀಸ್, ನ್ಯಾಯಾಲಯದ ವಾರಂಟ್ ಮತ್ತು ಇತರ ದಾಖಲೆಗಳನ್ನು ಒಳಗೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News