ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ಇಂದು ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ತಾಳವಾಡಿ ಸಾಕ್ಷಿಯಾಯಿತು. ಸಾಂಸ್ಕೃತಿಕ ಕಲಾ ತಂಡಗಳು ಸಂಭ್ರಮವನ್ನು ಇಮ್ಮಡಿಗೊಳಿಸಿದವು.

Section: 
English Title: 
Kondotsava
Home Title: 

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕೊಂಡೋತ್ಸವ

IsYouTube: 
No
YT Code: 
https://vodakm.zeenews.com/vod/Zee_Hindustan_Kannada/btrgdfc.mp4/index.m3u8
Image: 
Kondotsava
Request Count: 
1
Mobile Title: 
ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕೊಂಡೋತ್ಸವ
Duration: 
PT3M2S

Trending News