ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನೂ ಮಾಲೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಹೂಡಿ ವಿಜಯ್ ಕುಮಾರ್ ಹಾಗೂ ಮಾಜಿ ಶಾಸಕ ಮಂಜುನಾಥ್ ಗೌಡ ವಿಜಯ ಸಂಕಲ್ಪ ಯಾತ್ರೆಯಲ್ಲಿ ಶಕ್ತಿ ಪ್ರದರ್ಶನ ಮಡಿದರು. ಮಾಲೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್ ಬಿಜೆಪಿ ನಾಯಕರ ಗಮನ ತನ್ನತ್ತ ಸೆಳೆಯಲು ಭರ್ಜರಿಯಾಗಿ ಪ್ಲಾನ್ ಮಾಡಿದ್ರು.
Section:
English Title:
BJP Vijaya Sankalpa Yatre in Kolar
Home Title:
ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಷ್ಠೆಯ ವಿಜಯ ಸಂಕಲ್ಪ ಯಾತ್ರೆ
IsYouTube:
No
YT Code:
https://vodakm.zeenews.com/vod/Zee_Hindustan_Kannada/alhdajsdf.mp4/index.m3u8
Image:
Request Count:
1
Mobile Title:
ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಷ್ಠೆಯ ವಿಜಯ ಸಂಕಲ್ಪ ಯಾತ್ರೆ
Duration:
PT1M53S