ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ ನಿರೀಕ್ಷೆ ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಕಳೆದ ವಾರ ಭಾರಿ ಮಳೆ ಹಿನ್ನೆಲೆ ಈ ವಾರ ಕಡಿಮೆ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ