ದೆಹಲಿ: ಆರೋಗ್ಯ ಸೇವೆ ಕಚೇರಿ ಕಟ್ಟಡದಲ್ಲಿ ಬೆಂಕಿ ಅನಾಹುತ

ಬೆಂಕಿ ನಂದಿಸಲು ಅಗ್ನಿಶಾಮಕ ದಳದ 22 ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದಾರೆ. 

Last Updated : Jul 5, 2019, 03:56 PM IST
ದೆಹಲಿ: ಆರೋಗ್ಯ ಸೇವೆ ಕಚೇರಿ ಕಟ್ಟಡದಲ್ಲಿ ಬೆಂಕಿ ಅನಾಹುತ title=
Pic Courtesy: ANI

ನವದೆಹಲಿ: ಇಲ್ಲಿನ ಕಾರ್ಕಾರ್ಡೂಮಾ ಪ್ರದೇಶದ ಆರೋಗ್ಯ ಸೇವೆಗಳ ನಿರ್ದೇಶನಾಲಯ ಕಟ್ಟಡದಲ್ಲಿ ಶುಕ್ರವಾರ ಭಾರೀ ಬೆಂಕಿ ಅನಾಹುತ ಸಂಭವಿಸಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ 22 ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಈ ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. 

Trending News