ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ & ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಕಳೆದೊಂದು ತಿಂಗಳಿನಿಂದ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್‌ಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರ ಆರೋಗ್ಯದಲ್ಲಿ ಸಮಸ್ಯೆ (ಅತಿಸಾರ) ಆಗುತ್ತಿದೆ.
ಇಂದು ಹೈಕೋರ್ಟ್‌ನಲ್ಲಿ ದರ್ಶನ್ ಅರ್ಜಿ ವಿಚಾರಣೆ