ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ
ಇಂದು ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆ
ಸೆಷನ್ಸ್ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ
ಆರೋಪಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ
ಪ್ರಕರಣದಲ್ಲಿ ಎ1 ಪವಿತ್ರಾ, ಎ2 ದರ್ಶನ್
ಸೆಷನ್ಸ್ ಕೋರ್ಟ್‌ನಲ್ಲಿ ಬೇಲ್ ಅರ್ಜಿ ವಿಚಾರಣೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆ