ಸೂಪರ್‌ ಸ್ಟಾರ್‌ ರಜನಿಕಾಂತ್‌ ಆಸ್ಪತ್ರೆಗೆ ದಾಖಲು

  • Zee Media Bureau
  • Oct 1, 2024, 12:20 PM IST

ಹಿರಿಯ ತಮಿಳು ನಟ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಹೊಟ್ಟೆ ನೋವಿನಿಂದಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಅವರಿಗೆ ಹೃದಯ ಸಂಬಂಧಿ ಪರೀಕ್ಷೆಗೆ ನಿಗದಿಪಡಿಸಲಾಗಿದೆ.

Trending News