ಕೊಬ್ಬರಿ ಎಣ್ಣೆಯಲ್ಲಿ ಈ ಪುಡಿ ಬೆರೆಸಿ ಬಳಸಿದರೆ ನೈಸರ್ಗಿಕವಾಗಿಯೇ ಗಾಢ ಕಪ್ಪಾಗುತ್ತೆ ಬಿಳಿ ಕೂದಲು

Gray Hair Treatment: ಕಡು ಕಪ್ಪಾದ ಉದ್ದನೆಯ ಕೂದಲನ್ನು ಹೊಂದುವುದು ಬಹುತೇಕ ಜನರ ಆಸೆ ಆಗಿರುತ್ತದೆ. 

White Hair Treatment: ಈ ಒತ್ತಡಭರಿತ ಜೀವನಶೈಲಿಯಲ್ಲಿ ನಾನಾ ಕಾರಣಗಳಿಂದಾಗಿ ಕೂದಲು ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಬೂದು ಬಣ್ಣಕ್ಕೆ ತಿರುಗುತ್ತದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ರೀತಿಯ ಹೇರ್ ಡೈಗಳನ್ನು ಬಳಸಲಾಗುತ್ತದೆ. ಆದರೆ, ಇದರಿಂದಾಗಿ, ಕೆಲವರಿಗೆ ಅಲರ್ಜಿಯಾದರೆ, ಇನ್ನೂ ಕೆಲವರಿಗೆ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. 

2 /6

ಮಾರುಕಟ್ಟೆಯಲ್ಲಿ ಸಿಗುವ ಹೇರ್ ಡೈ ಬದಲಿಗೆ ಮನೆಯಲ್ಲಿಯೇ ಹೇರ್ ಡೈ ತಯಾರಿಸಿ ಬಳಸುವುದು ಕಪ್ಪು ಕೂದಲನ್ನು ಹೊಂದಲು ಪ್ರಯೋಜನಕಾರಿ ಆಗಿದೆ.   

3 /6

ಕೂದಲು ಉದುರುವಿಕೆ, ತಲೆಹೊಟ್ಟು, ಸ್ಪ್ಲಿಟ್ ಹೇರ್ ಸಮಸ್ಯೆ ಹೀಗೆ ಕೂದಲಿನ ಹಲವು ಸಮಸ್ಯೆಗೆ ಕೊಬ್ಬರಿ ಎಣ್ಣೆ ಅತ್ಯುತ್ತಮ ಪರಿಹಾರವಾಗಿದೆ.

4 /6

ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗುವಂತೆ ಮಾಡಲು ಸಹ ಕೊಬ್ಬರಿ ಎಣ್ಣೆ ಅತ್ಯುತ್ತಮ ಮದ್ದಾಗಿದೆ. ಆದರೆ ಇದಕ್ಕಾಗಿ ಕೊಬ್ಬರಿ ಎಣ್ಣೆಯಲ್ಲಿ ಒಂದು ಪುಡಿ ಮಿಶ್ರಣ ಮಾಡಿ ಬಳಸಬೇಕು. 

5 /6

ನೀವು ಮನೆಯಲ್ಲಿಯೇ ಹೇರ್ ಡೈ ಪುಡಿಯನ್ನು ತಯಾರಿಸಲು ಸ್ವಲ್ಪ  ಈರುಳ್ಳಿ ಸಿಪ್ಪೆ, 1 ಬಾದಾಮಿ, 1 ಸ್ಪೂನ್ ಕಪ್ಪೆಳ್ಳನ್ನು ತವದ ಮೇಲೆ ಹಾಕಿ ಅದು ಕಪ್ಪಾಗುವವರೆಗೂ ಸಣ್ಣ ಉರಿಯಲ್ಲಿ ಹುರಿಯಿರಿ. ನಂತರ ಅದನ್ನು ನುಣ್ಣಗೆ ಪುಡಿ ಮಾಡಿ... 

6 /6

ತಯಾರಿಸಿಟ್ಟ ಪುಡಿಯನ್ನು ಒಂದು ಬಟ್ಟಲಿನಲ್ಲಿ ಹಾಕಿ ಇದಕ್ಕೆ ನಾಲ್ಕು ಸ್ಪೂನ್ ಕೊಬ್ಬರಿ ಎಣ್ಣೆ, 1 ವಿಟಮಿನ್ ಇ ಕ್ಯಾಪ್ಸುಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ನೈಸರ್ಗಿಕ ಹೇರ್ ಪ್ಯಾಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ. ನಂತರ ಹೇರ್ ವಾಶ್ ಮಾಡಿದರೆ ಕೂದಲು ಕಪ್ಪು ಕರಿಮಣಿಯಂತೆ ಹೊಳೆಯುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.