Today Adike Rate: ಶಿವಮೊಗ್ಗ & ಚಿತ್ರದುರ್ಗದಲ್ಲಿ ಅಡಿಕೆ ಧಾರಣೆ ಏರಿಕೆ! ಇಂದಿನ ಅಡಿಕೆ ರೇಟ್‌ ಹೇಗಿದೆ?

Arecanut today price (25-12-2024): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ (ಡಿಸೆಂಬರ್ 25) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Dec 25, 2024, 03:47 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿವಮೊಗ್ಗ ರಾಶಿ ಅಡಿಕೆ 50,569 ರೂ.ನಂತೆ ಮಾರಾಟವಾಗುತ್ತಿದೆ
  • ಚಿತ್ರದುರ್ಗದಲ್ಲಿ ಅಡಿಕೆ 49,269 ರೂ.ನಂತೆ ವಹಿವಾಟು ನಡೆಸುತ್ತಿದೆ
Today Adike Rate: ಶಿವಮೊಗ್ಗ & ಚಿತ್ರದುರ್ಗದಲ್ಲಿ ಅಡಿಕೆ ಧಾರಣೆ ಏರಿಕೆ! ಇಂದಿನ ಅಡಿಕೆ ರೇಟ್‌ ಹೇಗಿದೆ? title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಬುಧವಾರ (ಡಿಸೆಂಬರ್ 25) ಮತ್ತಷ್ಟು ಏರಿಕೆ ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಮತ್ತೆ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 50,569 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (25-12-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ನನಸಾಗುವುದು ಸ್ವಂತ ಮನೆಯ ಕನಸು! ನಿಮ್ಮಲ್ಲಿ ಈ ದಾಖಲೆ ಇದ್ದರೆ ಮನೆ ನಿರ್ಮಾಣಕ್ಕೆ ಧನ ಸಹಾಯ ಮಾಡುವುದು ಕೇಂದ್ರ ಸರ್ಕಾರ

Market  Date Variety Minimum Price Maximum Price Modal Price
Shimoga 24/12/2024 Saraku ₹47,099 ₹87,100 ₹62,129
Chitradurga 24/12/2024 Kempugotu ₹25,109 ₹25,510 ₹25,300
Bantwala 24/12/2024 Cqca ₹20,000 ₹27,500 ₹26,000
Shimoga 24/12/2024 Rashi ₹31,300 ₹50,569 ₹49,389
Chitradurga 24/12/2024 Bette ₹29,149 ₹29,589 ₹29,379
Sulya 24/12/2024 New Variety ₹29,000 ₹35,000 ₹31,000
Shimoga 24/12/2024 Bette ₹44,000 ₹57,349 ₹56,201
Chitradurga 24/12/2024 api ₹49,319 ₹49,729 ₹49,559
Piriya Pattana 24/12/2024 Red ₹22,000 ₹22,000 ₹22,000
Chamaraj Nagar 24/12/2024 Other ₹21,500 ₹25,500 ₹23,250
Chitradurga 24/12/2024 Rashi ₹48,839 ₹49,269 ₹49,099
Sulya 24/12/2024 Cqca ₹20,500 ₹28,500 ₹27,000
Bhadravathi 24/12/2024 Rashi ₹38,199 ₹50,699 ₹46,230
Shimoga 24/12/2024 Gorabalu ₹18,129 ₹36,899 ₹29,399
Shimoga 24/12/2024 New Variety ₹30,410 ₹49,689 ₹49,389
Pavagada 24/12/2024 Red ₹30,000 ₹40,000 ₹35,000

ಇದನ್ನೂ ಓದಿ: Income Tax ಸ್ಲ್ಯಾಬ್‌ನಲ್ಲಿ ಬರದವರೂ ಐ‌ಟಿ‌ಆರ್ ಫೈಲ್ ಮಾಡಬಹುದು, ಸಿಗುತ್ತೆ ಈ 10 ಪ್ರಯೋಜನ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News