Game Changer box office report: ದೊಡ್ಡ ಬಜೆಟ್‌ನಲ್ಲಿ ಮೂಡಿಬಂದಿರುವ ಬಹು ತಾರಾಗಣದ ʼಗೇಮ್ ಚೇಂಜರ್ʼ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ₹100 ಕೋಟಿ ಕಲೆಕ್ಷನ್ ಮಾಡಿರುವುದು ಬೋಗಸ್ ಎಂದಿರುವ ನೆಟಿಜನ್ಸ್, 'ಗ್ಲೋಬಲ್ ಫ್ರಾಡ್ ರಾಮ್ ಚರಣ್' ಅಂತಾ ಟ್ರೋಲ್ ಮಾಡುತ್ತಿದ್ದಾರೆ.
Ram Charanʼs Game Changer: ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಸಿನಿಮಾ 'ಗೇಮ್ ಚೇಂಜರ್' ವಿಶ್ವದಾದ್ಯಂತ ಬಿಡುಗಡೆಯಾಗಿದೆ. ರಿಲೀಸ್ ಆದ ಮೊದಲ ದಿನವೇ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ₹186 ಕೋಟಿ ಗಳಿಸಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
King size entertainment unleashes in theatres 🔥#GameChanger takes a blockbuster opening at the BOX OFFICE 💥💥#BlockbusterGameChanger GROSSES 186 CRORES WORLDWIDE on Day 1 ❤🔥
— Sri Venkateswara Creations (@SVC_official) January 11, 2025
Book your tickets now on @bookmyshow
🔗 https://t.co/ESks33KFP4
Global Star @AlwaysRamCharan… pic.twitter.com/NqiqvscgR8
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ನಟ ರಾಮ್ ಚರಣ್ ಅಭಿನಯಿಸಿರುವ ತೆಲುಗು ಚಿತ್ರ 'ಗೇಮ್ ಚೇಂಜರ್' ಬಿಡುಗಡೆಯಾದ ಮೊದಲ ದಿನವೇ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ₹186 ಕೋಟಿ ಗಳಿಸಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಈ ಕುರಿತು ಪ್ರೊಡಕ್ಷನ್ ಬ್ಯಾನರ್ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಸಿನಿಮಾದ ಒಂದು ದಿನದ ಬಾಕ್ಸ್ ಆಫೀಸ್ ಗಳಿಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. King size entertainment unleashes in theatres 🔥#GameChanger takes a blockbuster opening at the BOX OFFICE 💥💥#BlockbusterGameChanger GROSSES 186 CRORES WORLDWIDE on Day 1 ❤🔥 Book your tickets now on @bookmyshow 🔗 https://t.co/ESks33KFP4 Global Star @AlwaysRamCharan… pic.twitter.com/NqiqvscgR8 — Sri Venkateswara Creations (@SVC_official) January 11, 2025
ʼಗೇಮ್ ಚೇಂಜರ್ʼ ಬಾಕ್ಸ್ ಆಫೀಸ್‌ನಲ್ಲಿ ಅದ್ದೂರಿ ತೆರೆ ಕಂಡಿದ್ದು, ಮೊದಲ ದಿನವೇ ವಿಶ್ವದಾದ್ಯಂತ ₹186 ಕೋಟಿ ಗಳಿಸಿದೆ ಎಂದು ನಿರ್ಮಾಣ ಸಂಸ್ಥೆ ಪೋಸ್ಟ್ ಮಾಡಿದೆ.
ಗೇಮ್ ಚೇಂಜರ್ ಚಿತ್ರದಲ್ಲಿ ನಟ ರಾಮ್ ಚರಣ್ ಅವರು ನಿವೃತ್ತ ಐಪಿಎಸ್ ಅಧಿಕಾರಿ ರಾಮ್ ನಂದನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಟಿ ಕಿಯಾರಾ ಅಡ್ವಾಣಿ, ಅಂಜಲಿ, ಎಸ್.ಜೆ.ಸೂರ್ಯ, ಶ್ರೀಕಾಂತ್, ಸುನೀಲ್, ಜಯರಾಮ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಇಂಡಿಯನ್, ಅನ್ನಿಯನ್, ಎಂಥಿರನ್ ಮತ್ತು 2.0 ಸಿನಿಮಾ ಖ್ಯಾತಿಯ ಎಸ್.ಶಂಕರ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಚಿತ್ರ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ಸಿನಿಮಾ ಜನವರಿ 10ರಂದು ವಿಶ್ವದಾದ್ಯಂತ ತೆರೆಕಂಡಿತ್ತು.
ದೊಡ್ಡ ಬಜೆಟ್‌ನಲ್ಲಿ ಮೂಡಿಬಂದಿರುವ ಬಹು ತಾರಾಗಣದ ʼಗೇಮ್ ಚೇಂಜರ್ʼ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ₹100 ಕೋಟಿ ಕಲೆಕ್ಷನ್ ಮಾಡಿರುವುದು ಬೋಗಸ್ ಎಂದಿರುವ ನೆಟಿಜನ್ಸ್, 'ಗ್ಲೋಬಲ್ ಫ್ರಾಡ್ ರಾಮ್ ಚರಣ್' ಅಂತಾ ಟ್ರೋಲ್ ಮಾಡುತ್ತಿದ್ದಾರೆ.