Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ!!!

Arecanut today price (12-01-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಭಾನುವಾರ (ಜನವರಿ 12) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Jan 12, 2025, 11:51 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿವಮೊಗ್ಗದಲ್ಲಿ ಅಡಿಕೆ 51,500 ರೂ.ನಂತೆ ಮಾರಾಟವಾಗುತ್ತಿದೆ
  • ಚಿತ್ರದುರ್ಗದಲ್ಲಿ ಅಡಿಕೆ 49,500 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ!!! title=
ಇಂದಿನ ಅಡಿಕೆ ಧಾರಣೆ

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭಾನುವಾರ (ಜನವರಿ 12) ಭರ್ಜರಿ ಏರಿಕೆ ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಮತ್ತೆ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 51,500 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (12-01-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ:  ಹೀಗೂ ಉಂಟೇ.. ಗರ್ಭಧರಿಸಿ ಮಕ್ಕಳಿಗೆ ಜನ್ಮ ನೀಡುವ ವಿಶ್ವದ ಏಕೈಕ ಗಂಡು ಪ್ರಾಣಿ ಇದು!

Commodity

Arrival Date

Variety

State

 

Market

Min Price

Max Price

Avg price

 

Arecanut(Betelnut/Supari) 10/01/2025 Raw Karnataka   Madikeri Rs 42186 / Quintal Rs 42186 / Quintal Rs 42186 / Quintal  
Arecanut(Betelnut/Supari) 10/01/2025 Pylone Karnataka   Madikeri Rs 4100 / Quintal Rs 4300 / Quintal Rs 4200 / Quintal  
Arecanut(Betelnut/Supari) 09/01/2025 Pylone Karnataka   Madikeri Rs 4400 / Quintal Rs 4400 / Quintal Rs 4400 / Quintal  
Arecanut(Betelnut/Supari) 09/01/2025 Rashi Karnataka   Channagiri Rs 45019 / Quintal Rs 51629 / Quintal Rs 50378 / Quintal  
Arecanut(Betelnut/Supari) 08/01/2025 Pylone Karnataka   Madikeri Rs 3200 / Quintal Rs 4300 / Quintal Rs 4200 / Quintal  
Arecanut(Betelnut/Supari) 08/01/2025 Chali Karnataka   Siddapur Rs 32809 / Quintal Rs 38699 / Quintal Rs 37699 / Quintal  
Arecanut(Betelnut/Supari) 08/01/2025 Kempugotu Karnataka   Siddapur Rs 22119 / Quintal Rs 22119 / Quintal Rs 22119 / Quintal  
Arecanut(Betelnut/Supari) 08/01/2025 Cqca Karnataka   Siddapur Rs 23119 / Quintal Rs 26909 / Quintal Rs 23989 / Quintal  
Arecanut(Betelnut/Supari) 08/01/2025 Other Karnataka   Gundlupet Rs 4000 / Quintal Rs 4240 / Quintal Rs 4000 / Quintal  
Arecanut(Betelnut/Supari) 08/01/2025 Rashi Karnataka   Siddapur Rs 43099 / Quintal Rs 48839 / Quintal Rs 48599 / Quintal

ಇದನ್ನೂ ಓದಿ: ಬಿಜೆಪಿ ಮಾಜಿ ಕಾರ್ಪೊರೇಟ‌ರ್ ಮನೆ ಮೇಲೆ ಐಟಿ ದಾಳಿ; 4 ಮೊಸಳೆಗಳು ಪತ್ತೆ!!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News