ಗ್ರಂಥಾಲಯ ವಿಜ್ಞಾನ ತರಬೇತಿ: ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ಜ. 31 ವರೆಗೆ ವಿಸ್ತರಣೆ

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

Written by - Manjunath N | Last Updated : Jan 15, 2025, 06:59 PM IST
  • ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 31, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ.
  • ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2442183 ಗೆ ಸಂಪರ್ಕಿಸಬಹುದು
 ಗ್ರಂಥಾಲಯ ವಿಜ್ಞಾನ ತರಬೇತಿ: ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ಜ. 31 ವರೆಗೆ ವಿಸ್ತರಣೆ title=

ಧಾರವಾಡ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಇದನ್ನೂ ಓದಿ: ಮಹಿಳೆಯರು ನಾಗಾ ಸಾಧು ಆಗಬೇಕೆಂದರೆ ಈ ಕೆಲಸ ಪ್ರತಿದಿನ ಮಾಡಲೇಬೇಕು.!

ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 31, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2442183 ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News