ಕೇವಲ 2 ರೂ. ಖರ್ಚು ಮಾಡಿ ಬಿಳಿ ಕೂದಲನ್ನು ತ್ವರಿತವಾಗಿ ಕಪ್ಪಾಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್..!

Gray Hair Remedy: ಕಳಪೆ ಜೀವನಶೈಲಿಯಿಂದಾಗಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುತ್ತದೆ. 

White Hair Remedy: ಬೆಳ್ಳಗಾಗಿರುವ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬದಲಿಗೆ ನಿಮ್ಮ ಮನೆಯಲ್ಲಿರುವ ಪದಾರ್ಥಗಳು ತುಮಾ ಲಾಭದಾಯಕವಾಗಿವೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಇತ್ತೀಚಿನ ದಿನಗಳಲ್ಲಿ ಬಿಳಿ ಕೂದಲು ಸರ್ವೇ ಸಾಮಾನ್ಯವಾದ ಸಮಸ್ಯೆ ಆಗಿದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಡೈ ಬಳಸದೆಯೂ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 

2 /5

ಕೇವಲ ಎರಡೇ ಎರಡು ರೂ. ಖರ್ಚು ಮಾಡುವ ಮೂಲಕ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು. 

3 /5

2 ರೂ.ಗೆ ಲಭ್ಯವಿರುವ ಕಾಫಿಪುಡಿಯನ್ನು ತೆಗೆದುಕೊಂಡು ಇದರಲ್ಲಿ 1 ಸ್ಪೂನ್ ಕೊಬ್ಬರಿ ಎಣ್ಣೆ, 1 ಸ್ಪೂನ್ ತಾಜಾ ಅಲೋವೇರಾ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. 

4 /5

ಈ ರೀತಿ ತಯಾರಿಸಿದ ಮಿಶ್ರಣವನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ. 

5 /5

ಈ ಕಾಫಿಪುಡಿ, ಅಲೋವೇರಾ, ಕೊಬ್ಬರಿ ಎಣ್ಣೆ ಮಿಶ್ರಣವನ್ನು ಕೂದಲಿಗೆ ಹಚ್ಚುವುದರಿಂದ ಬೆಳ್ಳಗಾಗಿರುವ ಕೂದಲು ಕೆಲವೇ ನಿಮಿಷಗಳಲ್ಲಿ ಕಪ್ಪಾಗುತ್ತದೆ. ಇದು ಚರ್ಮಕ್ಕೆ ಅಂಟುವುದಿಲ್ಲ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.