Gray Hair Treatment: ಬಿಳಿ ಕೂದಲಿನ ಸಮಸ್ಯೆ ನಿಮ್ಮನ್ನು ಬಾಧಿಸುತ್ತಿದೆಯೇ? ಈ ಬಗ್ಗೆ ಚಿಂತಿಸುವ ಬದಲಿಗೆ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.
Curd Benefits For Gray Hair: ಬಿಳಿ ಕೂದಲಿನ ಸಮಸ್ಯೆಗೆ ಮೊಸರು ಅತ್ಯುತ್ತಮ ಪರಿಹಾರವಾಗಿದೆ. ಮೊಸರಿನ ಹೇರ್ ಮಾಸ್ಕ್ ಬಳಕೆಯಿಂದ ಕೂದಲಿಗೆ ಪೋಷಣೆ ದೊರೆತು ಶಾಶ್ವತವಾಗಿ ಕಪ್ಪಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ದೊರೆಯುವ ಕೆಮಿಕಲ್ ಹೇರ್ ಡೈ ಬದಲಿಗೆ ಮನೆಯಲ್ಲೇ ಮೊಸರನ್ನು ಬಳಸಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಬಹುದು.
ಬಿಳಿ ಕೂದಲಿನೊಂದಿಗೆ ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಕೊಬ್ಬರಿ ಎಣ್ಣೆ ಮತ್ತು ಕರಿಬೇವಿನ ಸೊಪ್ಪನ್ನು ಹಾಕಿ ಮೊಸರಿನ ಹೇರ್ ಪ್ಯಾಕ್ ತಯಾರಿಸಿ ಹಚ್ಚುವುದರಿಂದ ಕೂದಲು ಬುಡದಿಂದಲೂ ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ.
ಕೊಬ್ಬರಿ ಎಣ್ಣೆ ಕೂದಲಿನ ಸರ್ವ ಸಮಸ್ಯೆಗೆ ಪರಿಹಾರ, ಮೊಸರು ಉತ್ತಮ ಕಂಡಿಷನರ್ ಆಗಿ ಕಾರ್ಯನಿರ್ವಹಿಸುತ್ತದೆ. ಕರಿಬೇವಿನ ಎಲೆಗಳು ಕೂದಲನ್ನು ಬುಡದಿಂದ ಕಪ್ಪಾಗಿಸಿ ಕೂದಲ ಬೆಳವಣಿಗೆಗೆ ಸಹಕಾರಿ ಆಗುತ್ತದೆ.
ಮೊದಲಿಗೆ ಒಂದು ಹಿಡಿ ಕರಿಬೇವಿನ ಸೊಪ್ಪನ್ನು ಚೆನ್ನಾಗಿ ತೊಳೆದು ಒಣಗಿಸಿ ಪುಡಿ ಮಾಡಿಕೊಳ್ಳಿ. ಕರಿಬೇವಿನ ಸೊಪ್ಪಿನ ಪುಡಿಯಲ್ಲಿ ಒಂದು ಸ್ಪೂನ್ ಕೊಬ್ಬರಿ ಎಣ್ಣೆ ಹಾಕಿ ಮಿಕ್ಸ್ ಮಾಡಿ. ಬಳಿಕ ಇದಕ್ಕೆ 2 ಸ್ಪೂನ್ ಮೊಸರನ್ನು ಹಾಕಿ ಚೆನ್ನಾಗಿ ಬೆರೆಸಿ.
ಈ ರೀತಿ ತಯಾರಿಸಿದ ಮೊಸರಿನ ಹೇರ್ ಪ್ಯಾಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಒಂದೆರಡು ಗಂಟೆಗಳ ಬಳಿಕ ಬೆಚ್ಚಗಿನ ನೀರಿನಿಂದ ಹೇರ್ ವಾಶ್ ಮಾಡಿ.
ಬಿಳಿ ಕೂದಲಿಗೆ ಈ ರೀತಿ ಮೊಸರಿನ ಹೇರ್ ಪ್ಯಾಕ್ ಅನ್ನು ವಾರದಲ್ಲಿ ಒಂದೆರಡು ಬಾರಿ ಬಳಸುತ್ತಾ ಬಂದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ. ಮಾತ್ರವಲ್ಲ ಕೂದಲು ದಪ್ಪಗೆ ಉದ್ದವಾಗಿ ಬೆಳೆಯುತ್ತದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.