ನಟಿ ಜಯಮಾಲಾ ಎಷ್ಟು ಕೋಟಿ ಆಸ್ತಿಗೆ ಒಡತಿ? ಇವರ ಪತಿ ಯಾರು ಗೊತ್ತಾ?

Jayamala Net Worth and husband: ಸ್ಯಾಂಡಲ್‌ವುಡ್‌ ಹಿರಿಯ ನಟಿ ಜಯಮಾಲಾ ಪುತ್ರಿಯ ಮದುವೆಯ ಸಂಭ್ರಮ ಜೋರಾಗಿತ್ತು. ಫೋಟೋಗಳು ಎಲ್ಲೆಡೆ ವೈರಲ್‌ ಆದ ಬೆನ್ನಲ್ಲೇ ಜಯಮಾಲಾ ಆಸ್ತಿ ಮತ್ತು ಅವರ ಪತಿ ಯಾರೆಂಬ ಚರ್ಚೆ ಜೋರಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ನಟಿ ಜಯಮಾಲಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದವರು. 90 ರ ದಶಕದಲ್ಲಿ ಯುವಕರ ಹೃದಯಗೆದ್ದ ಚೆಲುವೆ ಇವರು.

2 /6

ಭೂತಯ್ಯನ ಮಗ ಅಯ್ಯು ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿ ಜಯಮಾಲಾ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. 90 ರ ದಶಕದಲ್ಲಿ ಬಹುಬೇಡಿಕೆ ಪಡೆದುಕೊಂಡಿದ್ದರು.

3 /6

ವೃತ್ತಿ ಬದುಕಿನಲ್ಲಿ ಯಶಸ್ಸು ಕಂಡ ಬಳಿಕ ರಾಜಕೀಯಕ್ಕೂ ದುಮುಕಿದರು. ಸಚಿವೆಯಾಗಿ ಜನಸೇವೆ ಸಲ್ಲಿಸಿದ್ದಾರೆ. 

4 /6

ನಟಿ ಜಯಮಾಲಾ ಮೊದಲ ಪತಿ ನಟ ಟೈಗರ್‌ ಪ್ರಭಾಕರ್ ಎಂದು ಹೇಳಲಾಗುತ್ತದೆ. ಟೈಗರ್‌ ಪ್ರಭಾಕರ್ ಅವರನ್ನು ಪ್ರೀತಿಸಿ ಮದುವೆಯಾದ ಜಯಮಾಲಾ ಕೆಲವೇ ವರ್ಷಗಳಲ್ಲಿ ಅವರಿಂದ ದೂರವಾದರು ಎಂಬ ವದಂತಿಯೊಂದು ಇಂದಿಗೂ ಜೀವಂತವಾಗಿದೆ.

5 /6

ನಟಿ ಜಯಮಾಲಾ ಅವರ ಎರಡನೇ ಪತಿ ಎಚ್ ಎಂ ರಾಮಚಂದ್ರ.  ಎಚ್ ಎಮ್ ರಾಮಚಂದ್ರ ಅವರು ಕೂಡ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 

6 /6

ನಟಿ ಜಯಮಾಲಾ ಅವರ ಮಗಳು ಸೌಂದರ್ಯ. ಇತ್ತಿಚೆಗೆ ಸೌಂದರ್ಯ ಅವರ ಮದುವೆ ಅದ್ಧೂರಿಯಾಗಿ ನೆರವೇರಿತು. ನಟಿ ಜಯಮಾಲಾ ಕೋಟ್ಯಾಂತರ ಮೌಲ್ಯದ ಆಸ್ತಿ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.