ಬೆಂಗಳೂರು: ಬೆಂಗಳೂರಿನಲ್ಲಿ ಇಂದು 15,617 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ, ನಿನ್ನೆಯ ಸಂಖ್ಯೆಗಳಿಗೆ (14,473) ಹೋಲಿಸಿದರೆ ಶೇಕಡಾ 44 ರಷ್ಟು ಪ್ರಕರಣಗಳು ಹೆಚ್ಚಳವಾಗಿವೆ.
ಇದನ್ನೂ ಓದಿ: Jio ತಂದಿದೆ ಅಗ್ಗದ ಯೋಜನೆ! ಈ ಪ್ಲಾನ್ ಮೂಲಕ ಪಡೆಯಿರಿ 2GB ಡೇಟಾ, 336 ದಿನಗಳ ಅನಿಯಮಿತ ಕರೆ
ಇನ್ನೊಂದೆಡೆಗೆ ರಾಜ್ಯದಲ್ಲಿ 21,390 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, 10.96% ನಷ್ಟು ಧನಾತ್ಮಕತೆಯನ್ನು ಹೊಂದಿದೆ.ರಾಜ್ಯದಲ್ಲಿ 10 ಸಾವುಗಳು ವರದಿಯಾಗಿದ್ದು, ಅದರಲ್ಲಿ 6 ಮಂದಿ ಬೆಂಗಳೂರಿನವರು ಎನ್ನಲಾಗಿದೆ.ಪ್ರಸ್ತುತ, ರಾಜ್ಯದಲ್ಲಿ 93,009 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ ಸುಮಾರು 73,000 ಪ್ರಕರಣಗಳಿವೆ.ಕಳೆದ 24 ಗಂಟೆಗಳಲ್ಲಿ ಸುಮಾರು 1,541 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಇದನ್ನೂ ಓದಿ: Whatsapp: ವಾಟ್ಸಾಪ್ನಲ್ಲಿ ಬರಲಿದೆ ಮನಮೋಹಕ ಫೀಚರ್!
ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ಕಳವಳಕಾರಿ ರಾಜ್ಯಗಳಾಗಿ ಹೊರಹೊಮ್ಮುವುದರೊಂದಿಗೆ ಭಾರತದಲ್ಲಿನ 300 ಜಿಲ್ಲೆಗಳು ಶೇಕಡಾ 5 ಕ್ಕಿಂತ ಹೆಚ್ಚು ವಾರದ ಪ್ರಕರಣಗಳನ್ನು ವರದಿ ಮಾಡುತ್ತಿವೆ ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.