ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿರೋ RTPSನ 5 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಕಳೆದೊಂದು ವಾರದಿಂದ ರಾಜ್ಯಾದ್ಯಂತ ಮಳೆ, ಗಾಳಿ ಹಿನ್ನೆಲೆ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಆರ್‌ಟಿಪಿಎಸ್‌ನಿಂದ ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು RTPSನ ಹಿರಿಯ ಅಧಿಕಾರಿ ಶಶಿಕಾಂತ್ ಮಾಹಿತಿ ನೀಡಿದ್ದಾರೆ.

Section: 
English Title: 
Raichur thermal power
Home Title: 

RTPSನ 5 ಘಟಕಗಳಲ್ಲಿ ವಿದ್ಯುತ್‌ ಉತ್ಪಾದನೆ ಸ್ಥಗಿತ..!

IsYouTube: 
No
YT Code: 
https://vodakm.zeenews.com/vod/Raichur_thermal_power___RTPS_5___...mp4/index.m3u8
Image: 
Raichur thermal power
Request Count: 
1
Mobile Title: 
RTPSನ 5 ಘಟಕಗಳಲ್ಲಿ ವಿದ್ಯುತ್‌ ಉತ್ಪಾದನೆ ಸ್ಥಗಿತ..!
Duration: 
PT1M34S

Trending News