ಜಿ.ಟಿ. ದೇವಗೌಡರು ಬಿಜೆಪಿಗೆ ಬಂದ್ರೆ ಸ್ವಾಗತ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಹೇಳಿದ್ದಾರೆ. ಜಿಟಿಡಿ ಪುತ್ರ ಹರೀಶ್ ಗೌಡನಿಗೆ ಚಾಮರಾಜ ಟಿಕೆಟ್ ನೀಡಬೇಕು ಅಂತಾ ಹೈಕಮಾಂಡ್ ನಿರ್ಧಾರ ಮಾಡಿದ್ರೆ ನಾನು ಕ್ಷೇತ್ರ ತ್ಯಾಗ ಮಾಡ್ತೀನಿ. ಅವ್ರು ಪಕ್ಷಕ್ಕೆ ಬಂದು ಈ ಭಾಗದಲ್ಲಿ ಬಿಜೆಪಿ ಎಂಟತ್ತು ಸ್ಥಾನ ಗೆಲ್ಲಿಸುತ್ತಾರೆ ಅನ್ನೋದಾದ್ರೆ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ ಎಂದಿದೆ.

Section: 
English Title: 
MLA Nagendra says about G T Devegowda
Home Title: 

ಜಿಟಿಡಿ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದ ನಾಗೇಂದ್ರ

IsYouTube: 
No
YT Code: 
https://vodakm.zeenews.com/vod/1405_ZK_MYS_NAGENDRA_ON_.mp4/index.m3u8
Image: 
MLA Nagendra says about G T Devegowda
Request Count: 
1
Mobile Title: 
ಜಿಟಿಡಿ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದ ನಾಗೇಂದ್ರ
Duration: 
PT40S

Trending News