ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಕಡಲ ತೀರದಲ್ಲಿ ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿಠಲ್ ವ್ಯಾಪಾರಿ ಹಡಗು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕ ಶುರುವಾಗಿದೆ. ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಇನ್ನು ಲೆಬನಾನ್‌ಗೆ ಸಾಗಬೇಕಿದ್ದ ಹಡಗು ಮಂಗಳೂರಿಗೆ ಬಂದಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸುವ ಸಾಧ್ಯತೆ ಇದೆ.

Section: 
English Title: 
MB Princess Mittal merchant ship sinking in the Arabian Sea- An anxious creats in Mangalore
Home Title: 

ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದ ಹಡಗು

IsYouTube: 
No
YT Code: 
https://vodakm.zeenews.com/vod/mangaloreship.mp4/index.m3u8
Image: 
MB Princess Mittal merchant ship sinking in the Arabian Sea- An anxious creats in Mangalore
Request Count: 
1
Mobile Title: 
ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದ ಹಡಗು
Duration: 
PT1M29S

Trending News