Photo: Gallery: ರಾಜ್ಯದಲ್ಲಿ ಸಂಭ್ರಮದ ಬಕ್ರೀದ್ ಹಬ್ಬದ ಆಚರಣೆ

  • Jul 10, 2022, 11:48 AM IST

ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /3

2 /3

ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಬಾಂಧವರಿಂದ ಪ್ರಾರ್ಥನೆ.ಹಿರಿಯರ ಸಮಾಧಿಗಳ ಮೇಲೆ ಹೂ ಚೆಲ್ಲಿ ಪ್ರಾರ್ಥನೆ

3 /3

ಮಾಜಿ ಸಚಿವರಾದ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.