8th Pay Commission: ಇತ್ತೀಚೆಗಷ್ಟೇ 7ನೇ ವೇತನ ಆಯೋಗದ ಪ್ರಯೋಜನ ಪಡೆದಿರುವ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ರಚನೆ ಹೊಸ ಉತ್ಸಾಹವನ್ನೂ, ಹೊಸ ನಿರೀಕ್ಷೆಗಳನ್ನು ಹುಟ್ಟಿಸಿದೆ.
8th Pay Commission: 2025ರ ಬಜೆಟ್ ಭಾಷಣದಲ್ಲಿ 8ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸರ್ಕಾರದ 8ನೇ ಸಿಪಿಸಿ ನಿರ್ಧಾರದಿಂದ ಮುಂಬರುವ ವರ್ಷಗಳಲ್ಲಿ ಸರ್ಕಾರಿ ನೌಕರರ ವೇತನದಲ್ಲಿ ಗಣನೀಯ ಹೆಚ್ಚಳಕ್ಕೆ ಇದು ಅಡಿಪಾಯ ಹಾಕುತ್ತದೆ ಎಂದು ತಿಳಿಸಿದ್ದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
7ನೇ ವೇತನ ಆಯೋಗವು ಸಿಪಿಸಿ 2.57 ಫಿಟ್‌ಮೆಂಟ್ ಅಂಶವನ್ನು ಶಿಫಾರಸು ಮಾಡಿತ್ತು. ಇದರಂತೆ ಸರ್ಕಾರಿ ನೌಕರರ ಕನಿಷ್ಠ ವೇತನ 7,000 ರೂ.ಗಳಿಂದ 18,000 ರೂ.ಗಳಿಗೆ ಏರಿಕೆಯಾಯಿತು.
ಇದೀಗ 8ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ನೌಕರರಿಗೂ ಕೂಡ ಫಿಟ್‌ಮೆಂಟ್ ಅಂಶದ ಆಧಾರದ ಮೇಲೆಯೇ ಕನಿಷ್ಠ ವೇತನ ಏರಿಕೆಯಾಗುತ್ತದೆ.
7ನೇ ವೇತನ ಆಯೋಗದಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಶೇಕಡಾವಾರು 54ರಷ್ಟು ವೇತನ ಹೆಚ್ಚಳವಾಗಿದೆ. ಇದು ಈ ಹಿಂದೆ ನಿಗದಿಪಡಿಸಿದ ಕನಿಷ್ಠ ವೇತನಕ್ಕಿಂತ 14.3% ಅಧಿಕವಾಗಿದೆ.
8ನೇ ವೇತನ ಆಯೋಗದಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ 25 ರಿಂದ 30% ವೇತನ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದರ ಫಿಟ್‌ಮೆಂಟ್ ಅಂಶವನ್ನು 2.6 ರಿಂದ 2.85ರ ನಡುವೆ ಇರಬಹುದು ಎಂದು ನಿರೀಕ್ಷಿಸಲಾಗಿದೆಇದರಿಂದ ಮೂಲವೇತನವು 40 ರಿಂದ 50% ಹೆಚ್ಚಳವಾಗಬಹುದು ಎಂದು ಹೇಳಲಾಗುತ್ತಿದೆ.
ಲಭ್ಯವಿರುವ ಮಾಹಿತಿಗಳ ಪ್ರಕಾರ, 8ನೇ ವೇತನ ಆಯೋಗದಲ್ಲಿ ಸರ್ಕಾರಿ ನೌಕರರ ಕನಿಷ್ಠ ವೇತನ 40,000 ರೂ. ಮೀರುವ ನಿರೀಕ್ಷೆಯಿದೆ. ಉದಾಹರಣೆಗೆ ಪ್ರಸ್ತುತ, 20,000 ಮೂಲ ವೇತನ ಗ್ಳಿಸುತ್ತಿರುವ ಉದ್ಯೋಗಿಯ ವೇತನವು 46,600 ರೂ.ಗಳಿಂದ 57,200ರೂ.ವರೆಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.