Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
Blood Sugar Control Tips : ದೇಹದಲ್ಲಿನ ಹೆಚ್ಚಿನ ಸಕ್ಕರೆಯ ಸ್ಥಿತಿಯನ್ನು ಹೈಪರ್ಗ್ಲೈಸೀಮಿಯಾ ಎಂದು ಕರೆಯಲಾಗುತ್ತದೆ. ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚಾದಾಗ ಈ ಸಮಸ್ಯೆ ಉಂಟಾಗುತ್ತದೆ.ಇನ್ಸುಲಿನ್ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುವ ಹಾರ್ಮೋನ್ ಆಗಿದೆ. ರಕ್ತದಲ್ಲಿನ ಸಕ್ಕರೆ ತುಂಬಾ ಹೆಚ್ಚಿದ್ದರೆ, ರೋಗಿಗಳು ಮಧುಮೇಹದ ಅಪಾಯವನ್ನು ಹೊಂದಿರುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಮ್ಮಲ್ಲಿ ಹೆಚ್ಚಿನವರು ನಿಯಮಿತವಾಗಿ ಚಪಾತಿ ಸೇವಿಸುತ್ತಾರೆ.ಬ್ಲಡ್ ಶುಗರ್ ಹೆಚ್ಚಾಗಿದ್ದಾಗ ಚಪಾತಿಯನ್ನೇ ಸೇವಿಸಲಾಗುತ್ತದೆ.
ಆದರೆ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
ಹೌದು, ಗೋಧಿ ಹಿಟ್ಟಿಗೆ ಬಾದಾಮಿ ಪುಡಿಯನ್ನು ಬೆರೆಸಿ ಚಪಾತಿ ಮಾಡಿ ಸೇವಿಸಿದರೆ ರಕ್ತದ ಸಕ್ಕರೆ ಸದಾ ನಿಯಂತ್ರಣದಲ್ಲಿ ಇರುತ್ತದೆ.ಇದು ರಕ್ತದ ಸಕ್ಕರೆಯನ್ನು ಹೆಚ್ಚಾಗಲು ಬಿಡುವುದಿಲ್ಲ.
ಬಾದಾಮಿಯಲ್ಲಿರುವ ಮೆಗ್ನೀಸಿಯಮ್ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ.ಇದರಲ್ಲಿರುವ ವಿಟಮಿನ್ ಇ, ಮ್ಯಾಂಗನೀಸ್ ಸೇರಿದಂತೆ ಅನೇಕ ಜೀವಸತ್ವಗಳು ಮತ್ತು ಖನಿಜಗಳು ಶುಗರ್ ರೋಗಿಗಳಿಗೆ ಅಗತ್ಯವೆಂದು ಪರಿಗಣಿಸಲಾಗಿದೆ.
ಬಾದಾಮಿ ಮತ್ತು ಗೋಧಿ ಹಿಟ್ಟಿನ ಚಪಾತಿ ಮಾಡಲು ಮೊದಲು 1 ಕಪ್ ಹಿಟ್ಟು ತೆಗೆದುಕೊಳ್ಳಿ.ಅದರಲ್ಲಿ ಸುಮಾರು 1 ಚಮಚ ಬಾದಾಮಿ ಪುಡಿಯನ್ನು ಮಿಶ್ರಣ ಮಾಡಿ ಹಿಟ್ಟು ತಯಾರಿಸಿಕೊಳ್ಳಿ.
ನಂತರ ಮಾಮೂಲಿ ಚಪಾತಿ ಮಾಡುವಂತೆ ಚಪಾತಿ ಲಟ್ಟಿಸಿ, ಬೇಯಿಸಿ ತಿನ್ನಬಹುದು. ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. Zee Kannada News ಅದನ್ನು ಅನುಮೋದಿಸುವುದಿಲ್ಲ.