Castor Oil: ಹರಳೆಣ್ಣೆ ಹಲವು ಔಷಧೀಯ ಗುಣಗಳಿಂದ ಹೇರಳವಾಗಿದೆ.
Castor Oil Benefits: ಹರಳೆಣ್ಣೆಯನ್ನು ಅನಾದಿ ಕಾಲದಿಂದಲೂ ಎಲ್ಲಾ ಮನೆಗಳಲ್ಲೂ ಬಳಸಲಾಗುತ್ತದೆ. ಆಯುರ್ವೇದದಲ್ಲೂ ಸಹ ಇದರ ಪ್ರಯೋಜನಗಳ ಬಗ್ಗೆ ತಿಳಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹರಳೆಣ್ಣೆ ಬಳಕೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಇದಕ್ಕಾಗಿ ಬೇರೇನೂ ಮಾಡುವ ಅಗತ್ಯವಿಲ್ಲ. ಕೇವಲ ಎರಡೇ ಎರಡು ಹನಿ ಹರಳೆಣ್ಣೆಯನ್ನು ಹೊಕ್ಕಳಿಗೆ ಹಾಕುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ರಾತ್ರಿ ಮಲಗುವ ಮುನ್ನ 2 ಹನಿ ಹರಳೆಣ್ಣೆ ಹಚ್ಚಿ ಮಲಗುವುದರಿಂದ ಮಲಬದ್ದತೆ ಸಮಸ್ಯೆ ನಿವಾರಣೆಯಾಗುತ್ತದೆ.
ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರದಂತಹ ಸಮಯದಲ್ಲಿ ಒಂದೆರಡು ಹನಿ ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚಿ ಮಸಾಜ್ ಮಾಡುವುದರಿಂದ ಶೀಘ್ರವೇ ಪರಿಹಾರ ಸಿಗುತ್ತದೆ.
ಒಂದೆರಡು ಹನಿ ಹರಳೆಣ್ಣೆ ಹಚ್ಚಿ ಲಘು ಮಸಾಜ್ ಮಾಡಿದರೆ ಮುಟ್ಟಿನ ಸಮಯದಲ್ಲಿ ಕಾಡುವ ಅತಿಯಾದ ಹೊಟ್ಟೆ ನೋವಿನ ಸಮಸ್ಯೆಯಿಂದ ಶೀಘ್ರ ಪರಿಹಾರ ದೊರೆಯುತ್ತದೆ.
ಹೊಕ್ಕಳಿಗೆ ಹರಳೆಣ್ಣೆ ಹಚ್ಚುವುದರಿಂದ ಮೊಡವೆ ನಿವಾರಣೆಯಾಗಿ ಕಾಂತಿಯುತ ಸುಂದರ ತ್ವಚೆ ನಿಮ್ಮದಾಗಿಸಬಹುದು.
ನಿತ್ಯ ಹೊಕ್ಕಳಿಗೆ ಎರಡು ಹನಿ ಹರಳೆಣ್ಣೆ ಹಾಕಿದರೆ ಕೀಲು ನೋವಿನ ಸಮಸ್ಯೆಯಿಂದಲೂ ಪರಿಹಾರ ಸಿಗುತ್ತದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.