Best day to purchase Gold : ಚಿನ್ನವನ್ನು ಖರೀದಿಸಲು ಕೆಲವೊಂದು ದಿನಗಳನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈ ದಿನಗಳಲ್ಲಿ ಚಿನ್ನವನ್ನು ಖರೀದಿಸುವ ಮೂಲಕ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಬಹುದು.
Best day to purchase Gold : ಹಿಂದೂ ಧರ್ಮದಲ್ಲಿ ಚಿನ್ನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಸಂಪ್ರದಾಯವಿದೆ. ಹೀಗೆ ಮಾಡಿದರೆ ಮನೆಯಲ್ಲಿ ಸಂತೋಷ ಸಮೃದ್ಧಿ ತುಂಬಿರುತ್ತದೆ ಎನ್ನುವುದು ನಂಬಿಕೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಿಂದೂ ಧರ್ಮಗ್ರಂಥ ಮತ್ತು ಜ್ಯೋತಿಷ್ಯದಲ್ಲಿ ಚಿನ್ನವನ್ನು ಖರೀದಿಸಲು ಮತ್ತು ಧರಿಸಲು ಕೆಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಈ ನಿಯಮಗಳನ್ನು ಪಾಲಿಸಿದರೆ ಧನ ಸಂಪತ್ತು ವೇಗವಾಗಿ ಹೆಚ್ಚಾಗುವುದು.
ಚಿನ್ನವನ್ನು ಖರೀದಿಸಲು ಕೆಲವೊಂದು ದಿನಗಳನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈ ದಿನಗಳಲ್ಲಿ ಚಿನ್ನವನ್ನು ಖರೀದಿಸುವ ಮೂಲಕ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಬಹುದು.
ಧಾರ್ಮಿಕ ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗುರುವಾರ ಮತ್ತು ಭಾನುವಾರ ಚಿನ್ನ ಖರೀದಿಸಲು ವಾರದ ಅತ್ಯಂತ ಮಂಗಳಕರ ದಿನ. ಈ ದಿನಗಳಲ್ಲಿ ಖರೀದಿಸಿದ ಚಿನ್ನವು ಜಾತಕದಲ್ಲಿ ಗುರು ಮತ್ತು ಸೂರ್ಯನ ಸ್ಥಾನವನ್ನು ಬಲಪಡಿಸುತ್ತದೆ. ಇದರಿಂದ ಜೀವನದಲ್ಲಿ ಪ್ರಗತಿ ಮತ್ತು ಗೌರವ ಹೆಚ್ಚುತ್ತದೆ. ಸಂಪತ್ತು ಹೆಚ್ಚುತ್ತಲೇ ಇರುತ್ತದೆ.
ಅದೇ ರೀತಿ ಚಿನ್ನ ಖರೀದಿಗೆ ಶುಭದಿನದ ಜೊತೆಗೆ ಶುಭ ಮುಹೂರ್ತವನ್ನೂ ಗಮನದಲ್ಲಿಟ್ಟುಕೊಂಡರೆ ನಾಲ್ಕು ಪಟ್ಟು ಲಾಭವಾಗುವುದು.
ಪುಷ್ಯ ನಕ್ಷತ್ರವನ್ನು ಚಿನ್ನವನ್ನು ಖರೀದಿಸಲು ಉತ್ತಮ ಸಮಯ ಅಥವಾ ಮುಹೂರ್ತ ಎಂದು ಪರಿಗಣಿಸಲಾಗುತ್ತದೆ. ಪುಷ್ಯ ನಕ್ಷತ್ರವು ಭಾನುವಾರ ಅಥವಾ ಗುರುವಾರವಾಗಿದ್ದರೆ ಈ ಸಮಯದಲ್ಲಿ ಖರೀದಿಸಿದ ಚಿನ್ನವು ಜಾಕ್ಪಾಟ್ ಆಗಿ ಸಾಬೀತಾಗುವುದು.
ಚಿನ್ನವನ್ನು ಖರೀದಿಸಿದ ನಂತರ, ಅದನ್ನು ಲಕ್ಷ್ಮಿ ದೇವಿಯ ಪಾದಗಳಿಗೆ ಅರ್ಪಿಸಿ ಮತ್ತು ಅಪಾರ ಸಮೃದ್ಧಿಯನ್ನು ನೀಡುವಂತೆ ಪ್ರಾರ್ಥಿಸಬೇಕು. ಹೀಗೆ ಮಾಡುವುದರಿಂದ ಜೀವನದಲ್ಲಿ ಹಣದ ಕೊರತೆ ಎದುರಾಗುವುದಿಲ್ಲ.
ಸೂಚನೆ : ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಇದನ್ನು Zee News ಖಚಿತಪಡಿಸುವುದಿಲ್ಲ.