ಕೀಲುಗಳಲ್ಲಿ ಹರಳುಗಟ್ಟಿರುವ ಯೂರಿಕ್ ಆಸಿಡ್ ಅನ್ನು ಚಿಟಕಿಯಲ್ಲಿ ನಿಯಂತ್ರಿಸಬಲ್ಲ ಪಾನೀಯಗಳಿವು...!

Uric Acid: ಯೂರಿಕ್ ಆಮ್ಲ ಕೀಲುಗಳಲ್ಲಿ ಅತೀವವಾದ ನೋವನ್ನು ಉಂಟು ಮಾಡುತ್ತದೆ. 

  • Jan 13, 2025, 16:28 PM IST

Uric Acid Remedy: ಯೂರಿಕ್ ಆಮ್ಲದಿಂದ ಪರಿಹಾರ ಪಡೆಯಲು ಮನೆಯಲ್ಲಿರುವ ಕೆಲವು ಪದಾರ್ಥಗಳು ತುಂಬಾ ಲಾಭದಾಯಕವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕೀಲುಗಳಲ್ಲಿ ಹರಳುಗಟ್ಟಿರುವ ಯೂರಿಕ್ ಆಸಿಡ್ ಅಸಹನೀಯ ನೋವಿಗೆ ಕಾರಣವಾಗುತ್ತದೆ. ಆದರೆ, ಮನೆಯಲ್ಲೇ ತಯಾರಿಸಬಹುದಾದ ಕೆಲವು ಪಾನೀಯಗಳನ್ನು ಕುಡಿಯುವುದರಿಂದ ಯೂರಿಕ್ ಆಸಿಡ್ ಸಮಸ್ಯೆಯಿಂದ ತಕ್ಷಣವೇ ಪರಿಹಾರ ಪಡೆಯಬಹುದು. 

2 /6

ಬೆಳಿಗ್ಗೆ ಎದ್ದ ಕೂಡಲೇ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ದೇಹವನ್ನು ನಿರ್ವಿಷಗೊಳಿಸಿ ಯೂರಿಕ್ ಆಮ್ಲವನ್ನು ಕಡಿಮೆ ಮಾಡುತ್ತದೆ.   

3 /6

ಉರಿಯೂತ ಗುಣಲಕ್ಷಣಗಳಿರುವ ಅಜ್ವೈನ್ ಅನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ದೇಹದಲ್ಲಿ ಗಂಟುಕಟ್ಟಿರುವ ಯೂರಿಕ್ ಆಮ್ಲ ಕರಗುತ್ತದೆ. 

4 /6

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತುಳಸಿ ಎಲೆಯಿಂದ ಚಹಾ ತಯಾರಿಸಿ ಕುಡಿಯುವುದರಿಂದ ಯೂರಿಕ್ ಆಸಿಡ್ ಕರಗುತ್ತದೆ. 

5 /6

ಉರಿಯೂತ ಗುಣಲಕ್ಷಣಗಳು ಹಾಗೂ ನೈಸರ್ಗಿಕ ಮೂತ್ರವರ್ಧಕವಾಗಿರುವ ಶುಂತಿಯಿಂದ ಟೀ ತಯಾರಿಸಿ ಯೂರಿಕ್ ಆಸಿಡ್ ಕರಗಿಸುವ ದಿವ್ಯೌಷಧವಾಗಿದೆ. 

6 /6

ಆಮ್ಲಾ ಜ್ಯೂಸ್ ನಲ್ಲಿ ವಿಟಮಿನ್ ಸಿ ಹೇರಳವಾಗಿದ್ದು ಇದು ದೇಹವನ್ನು ನಿರ್ವಿಷಗೊಳಿಸುವುದರ ಜೊತೆಗೆ ಯೂರಿಕ್ ಆಮ್ಲವನ್ನು ಕಡಿಮೆ ಮಾಡುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.