ಊಟಕ್ಕಿಂತ ಅರ್ಧ ಗಂಟೆ ಮುಂಚೆ ಈ ಒಣ ಹಣ್ಣು ಸೇವಿಸಿದರೆ ಜನ್ಮದಲ್ಲಿ ಹೈ ಆಗುವುದಿಲ್ಲ ಬ್ಲಡ್ ಶುಗರ್ !ಬ್ಲಡ್ ಪ್ರೆಶರ್ ಗೂ ಇದೇ ಮದ್ದು

Dry fruit to control blood sugar : ಪಥ್ಯದ ಬದಲು ಊಟಕ್ಕೆ ಅರ್ಧ ಗಂಟೆ ಮೊದಲು ಈ ಒಣಹಣ್ಣು ತಿಂದರೆ ಶುಗರ್ ಏರುವ ಪ್ರಶ್ನೆಯೇ ಎದುರಾಗುವುದಿಲ್ಲ.   

ಬೆಂಗಳೂರು : ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಭೋಜನ ಹೀಗೆ ಯಾವಾಗಲಾದರು ಸರಿ ಆಹಾರ ಸೇವನೆಯ ಅರ್ಧ ಗಂಟೆ ಮೊದಲು ಈ ಒಣ ಹಣ್ಣು ತಿನ್ನಬೇಕು.    

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಮಧುಮೇಹ ಇದ್ದಾಗ ವಿಪರೀತ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ಆದರೆ ಪಥ್ಯದ ಬದಲು ಊಟಕ್ಕೆ ಅರ್ಧ ಗಂಟೆ ಮೊದಲು ಈ ಒಣಹಣ್ಣು ತಿಂದರೆ ಶುಗರ್ ಏರುವ ಪ್ರಶ್ನೆಯೇ ಎದುರಾಗುವುದಿಲ್ಲ.     

2 /7

ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಭೋಜನ ಹೀಗೆ ಯಾವಾಗಲಾದರು ಸರಿ ಆಹಾರ ಸೇವನೆಯ ಅರ್ಧ ಗಂಟೆ ಮೊದಲು ಈ ಒಣ ಹಣ್ಣು ತಿನ್ನಬೇಕು.      

3 /7

ಹೌದು, ಆಹಾರ ಸೇವನೆಯ ಅರ್ಧ ಗಂಟೆ ಮುನ್ನ ಬಾದಾಮಿಯನ್ನು  ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಶಾಶ್ವತವಾಗಿ ನಿಯಂತ್ರಣದಲ್ಲಿರುತ್ತದೆ. ಗ್ಲೂಕೋಸ್ ಮಟ್ಟವೂ ಕಡಿಮೆಯಾಗಬಹುದು.    

4 /7

ಬಾದಾಮಿಯಲ್ಲಿ ಹೇರಳವಾದ ಮೊನೊ- ಎನ್ ಸ್ಯಾಚ್ಯುರೆಟೆಡ್ ಫ್ಯಾಟ್, ಫೈಬರ್ ಮತ್ತು ಪ್ರೋಟೀನ್ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ.  

5 /7

ಬ್ಲಡ್ ಶುಗರ್ ಹೆಚ್ಚಾಗುವುದು ಆಹಾರ ಸೇವಿಸಿದ ಮೇಲೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದನ್ನು ಕಂಟ್ರೋಲ್ ಮಾಡಬೇಕಾದರೆ ಆಹಾರ ಸೇವಿಸುವ ಅರ್ಧ ಗಂಟೆ ಮುನ್ನ 20 ಗ್ರಾಂ ಬಾದಾಮಿ ತಿನ್ನಿರಿ.  

6 /7

ಬಾದಾಮಿಯನ್ನು ನೆನೆಸಿಟ್ಟು ಸಿಪ್ಪೆ ಸುಲಿದೇ ತಿನ್ನಬೇಕು. ಸಿಪ್ಪೆ ಸಹಿತ ಬಾದಾಮಿಯನ್ನು ಎಂದೂ ಸೇವಿಸಬಾರದು.  ಹೀಗೆ ಸೇವಿಸಿದರೆ ಬ್ಲಡ್ ಪ್ರೆಶರ್ ಕೂಡಾ ನಿಯಂತ್ರಣದಲ್ಲಿ ಇರುತ್ತದೆ.  

7 /7

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.