ಹಾರ್ಟ್ ಬ್ಲಾಕೆಜ್ ಅಂದರೆ ರಕ್ತನಾಳಗಳಲ್ಲಿ ಜಿಡ್ಡು ಜಿಡ್ದಾಗಿರುವ ಕೊಲೆಸ್ಟ್ರಾಲ್ ಅಂತಿ ಕುಳಿತುಕೊಳ್ಳುವುದು. ಇದರಿಂದ ರಕ್ತದ ಹರಿವು ಸರಾಗವಾಗಿ ಆಗುವುದಿಲ್ಲ. ಒಂದು ಪರಿಣಾಮಕಾರಿ ಮನೆ ಮದ್ದಿನ ಸಹಾಯದಿಂದ ಈ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡಬಹುದು.
ಬೆಂಗಳೂರು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ,ಅದು ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ಅಪಧಮನಿಗಳನ್ನು ಬ್ಲಾಕ್ ಮಾಡಬಹುದು. ಈ ಕಾರಣದಿಂದಾಗಿ, ಹೃದಯಾಘಾತ ಸಮಸ್ಯೆ ಕಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನೆನೆಸಿಟ್ಟ ಚಿಯಾ ಬೀಜಗಳನ್ನು ಮೊಸರಿನೊಂದಿಗೆ ಬೆರೆಸಿ ಸೇವಿಸಿದರೆ ಕೊಲೆಸ್ಟ್ರಾಲ್ ಬೆಣ್ಣೆಯಂತೆ ಕರಗುತ್ತದೆ. ಚಿಯಾ ಬೀಜಗಳಲ್ಲಿ ಫೈಬರ್ ಹೇರಳವಾಗಿದ್ದು,ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಮೊಸರು ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಸರಿನೊಂದಿಗೆ ಚಿಯಾ ಬೀಜಗಳನ್ನು ಬೆರೆಸಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿವಾರಣೆಯಾಗುತ್ತದೆ.
ಒಂದು ಚಮಚ ಚಿಯಾ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ರಾತ್ರಿ ಪೂರ್ತಿ ನೆನೆಸಿ. ಮರುದಿನ ಬೆಳಿಗ್ಗೆ ಈ ಬೀಜಗಳನ್ನು ಮೊಸರಿನೊಂದಿಗೆ ಬೆರೆಸಿ ತಿನ್ನಿರಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಹಾರ್ಟ್ ಅಟ್ಯಾಕ್ ಅಪಾಯ ಶಾಶ್ವತವಾಗಿ ದೂರವಾಗುತ್ತದೆ.
ನಿತ್ಯ ಈ ಮಿಶ್ರಣವನ್ನು ಸೇವಿಸುತ್ತಾ ಬಂದರೆ ರಕ್ತದಲ್ಲಿನ ಸಕ್ಕರೆ ಅಥವಾ ಬ್ಲಡ್ ಶುಗರ್ ಅನ್ನು ನಿಯಂತ್ರಣಕ್ಕೆ ತರಲು ಕೂಡಾ ಸಹಾಯವಾಗುತ್ತದೆ.
ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.zee kannada news ಇದನ್ನು ಅನುಮೋದಿಸುವುದಿಲ್ಲ.