Health Tipes: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಒಗ್ಗರಣೆ ರೀತಿಯಲ್ಲಿ ಬಳಸಲಾಗುತ್ತದೆ . ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ರುಚಿ ಮಾತ್ರವಲ್ಲದೇ ಆರೋಗ್ಯ ದೃಷ್ಠಿಯಿಂದ ಪ್ರಯೋಜನಕಾರಿಯಾಗಿದೆ.
Health Tipes: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಒಗ್ಗರಣೆ ರೀತಿಯಲ್ಲಿ ಬಳಸಲಾಗುತ್ತದೆ . ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ರುಚಿ ಮಾತ್ರವಲ್ಲದೇ ಆರೋಗ್ಯ ದೃಷ್ಠಿಯಿಂದ ಪ್ರಯೋಜನಕಾರಿಯಾಗಿದೆ. ಇದು ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಜೀವಸತ್ವಗಳು ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಅನೇಕ ರೋಗಗಳು ನಿವಾರಣೆಯಾಗುತ್ತವೆ. ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಸಹಕಾರಿಯಾಗಿದೆ
ಕರಿಬೇವಿನ ಎಲೆಗಳು ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳನ್ನು ಹೊಂದಿವೆ. ಇದು ಅನೇಕ ರೀತಿಯ ಸೋಂಕುಗಳನ್ನು ತಡೆಯುತ್ತದೆ.
ಕರಿಬೇವಿನ ಎಲೆಗಳನ್ನು ಕರಿಬೇವಿನ ಎಲೆಗಳು ಒಗ್ಗರಣೆಯಲ್ಲಿನ ರುಚಿ ಮಾತ್ರವಲ್ಲದೇ ಆರೋಗ್ಯ ದೃಷ್ಠಿಯಿಂದ ಪ್ರಯೋಜನಕಾರಿಯಾಗಿದೆ
ಕರಿಬೇವಿನ ಎಲೆಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ
ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸಹಕಾರಿಯಾಗಿದೆ . ಇದು ಮಲಬದ್ಧತೆ, ಅಸಿಡಿಟಿ, ಉಬ್ಬುವುದು ಮುಂತಾದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ದೂರ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿ ಕರಿಬೇವಿನ ಎಲೆಗಳು ಮಧುಮೇಹವನ್ನು ನಿಯಂತ್ರಿಸುತ್ತವೆ
ಕರಿಬೇವಿನ ಎಲೆಯಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಉತ್ತಮ ಕಣ್ಣಿನ ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ.