ಶ್ರಾವಣಿ ಸುಬ್ರಮಣ್ಯ ಸಿರೀಯಲ್‌ ಖ್ಯಾತಿಯ ನಟ ಮೋಹನ್‌ ಶಂಕರ್‌ ಪತ್ನಿ ಯಾರು ಗೊತ್ತೇ? ಮಗ ಸಖತ್‌ ಫೇಮಸ್..‌

Actor Mohan Shankar Family: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿರುವ ಪ್ರಮುಖ ನಟ ಹಾಗೂ ನಿರ್ದೇಶಕ ಮೋಹನ್‌ ಶಂಕರ್‌ ಯಾರಿಗೆ ಸಾಲುತ್ತೆ ಸಂಬಳ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು.. ಸದ್ಯ ಕಿರುತೆರೆಯ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಈ ನಟನ ಕುರಿತಾದ ಕೆಲವು ಇಂಟ್ರೆಸ್ಟಿಂಗ್‌ ಮಾಹಿತಿಗಳನ್ನು ಇದೀಗ ತಿಳಿದುಕೊಳ್ಳೋಣ.. 
 

1 /5

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದರ ಪೈಕಿ ನಟ ಮೋಹನ್‌ ಶಂಕರ್‌ ಕೂಡ ಒಬ್ಬರು.. ಇವರು ಸಾಕಷ್ಟು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ಸಿನಿರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ..     

2 /5

ಕೃಷ್ಣ ನೀ ಲೇಟಾಗಿ ಬಾರೋ ಸಿನಿಮಾದ ಮೂಲಕ ನಿರ್ದೇಶನಕ್ಕಿಳಿದ ನಟ ಮೋಹನ್‌ ಶಂಕರ್‌ ಉತ್ತಮ ಬರಹಗಾರರೂ ಆಗಿದ್ದಾರೆ.. ಶಿವಣ್ಣ ಹಾಗೂ ಉಪೇಂದ್ರ ನಟಿಸಿದ ಲವಕುಶ ಚಿತ್ರಕಥೆಯನ್ನು ಬರೆದದ್ದು ಇವರೇ. .    

3 /5

ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟ ಮೋಹನ್‌ ಶಂಕರ್‌ ಕಿಚ್ಚ ಸುದೀಪ್‌ ನಿರೂಪಣೆಯ ಬಿಗ್‌ಬಾಸ್‌ ಸೀಸನ್‌ 4ರಲ್ಲಿ ಭಾಗವಹಿಸಿ ಇನ್ನಷ್ಟು ಖ್ಯಾತಿ ಗಳಿಸಿದ್ದರು..     

4 /5

ವಿಶೇಷವೆಂದರೇ ನಟ ಮೋಹನ್‌ ಶಂಕರ್‌ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಶ್ರಾವಣಿ ಸುಬ್ರಮಣ್ಯ ಸಿರೀಯಲ್‌ನಲ್ಲಿ ನಾಯಕಿಯ ತಂದೆಯಾಗಿ ನಟಿಸುವ ಮೂಲಕ ಧಾರವಾಹಿ ಪ್ರಿಯರ ಗಮನ ಸೆಳೆಯುತ್ತಿದ್ದಾರೆ..     

5 /5

ವಿಶೇಷವೆಂದರೇ ನಟ ಮೋಹನ್‌ ಶಂಕರ್‌ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಶ್ರಾವಣಿ ಸುಬ್ರಮಣ್ಯ ಸಿರೀಯಲ್‌ನಲ್ಲಿ ನಾಯಕಿಯ ತಂದೆಯಾಗಿ ನಟಿಸುವ ಮೂಲಕ ಧಾರವಾಹಿ ಪ್ರಿಯರ ಗಮನ ಸೆಳೆಯುತ್ತಿದ್ದಾರೆ..