ಮೊಳಕೆ ಬರಿಸಿದ ಈ ಕಾಳನ್ನು ಖಾಲಿ ಹೊಟ್ಟೆಗೆ ತಿನ್ನಿ: ಕ್ಷಣಾರ್ಧದಲ್ಲಿ ಶುಗರ್‌ ಸಂಪೂರ್ಣ ಕಂಟ್ರೋಲ್‌ ಬರುವುದು! ಮತ್ಯಾವತ್ತೂ ಹೆಚ್ಚಾಗೋದಿಲ್ಲ

sprouted grain benefits: ಮೊಳಕೆಯೊಡೆದ ಕಾಳುಗಳನ್ನು ಸೇವಿಸುವುದು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಾಳುಗಳು ಅಥವಾ ಗೋಧಿಯಂತಹ ಧಾನ್ಯಗಳು ಫೈಬರ್ ಮತ್ತು ಪ್ರೋಟೀನ್‌ನಲ್ಲಿ ಸಮೃದ್ಧವಾಗಿವೆ. ಆದರೆ ಅವುಗಳನ್ನು ಮೊಳಕೆಯೊಡೆದು ತಿನ್ನುವುದು ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

2 /7

ಮೊಳಕೆಯೊಡೆದ ಕಾಳುಗಳನ್ನು ಯಾವಾಗಲೂ ಆರೋಗ್ಯಕರ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಇದನ್ನು ಉಪಹಾರ ಅಥವಾ ಸಂಜೆಯ ತಿಂಡಿಗಳಿಗೆ ತಿನ್ನಬಹುದು. ಮೊಳಕೆಕಾಳುಗಳನ್ನು ಏಕೆ ತಿನ್ನಬೇಕು ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ಮುಂದೆ ತಿಳಿಯೋಣ.  

3 /7

ಕಾಳುಗಳನ್ನು ಮೊಳಕೆ ಬರಿಸಿ ತಿಂದರೆ ಎಲ್ಲಾ ರೀತಿಯ ರೋಗಗಳಿಂದ ರಕ್ಷಣೆ ಸಿಗುತ್ತದೆ. ಮೊಳಕೆ ಬಂದ ಆಹಾರವೇ ಎಲ್ಲ ಸಮಸ್ಯೆಗಳಿಗೂ ಪರಿಹಾರ. ಇವುಗಳನ್ನು ತಿನ್ನುವುದರಿಂದ ತೂಕ ನಿರ್ವಹಣೆಗೆ ಸಹಾಯವಾಗುತ್ತದೆ. ಜೊತೆಗೆ ಬ್ಲಡ್‌ ಶುಗರ್‌ ನಿಯಂತ್ರಣ, ಹೃದಯ ಸಂಬಂಧಿ ಕಾಯಿಲೆಗಳು ಕೂಡ ದೂರವಾಗುತ್ತವೆ.

4 /7

ಹೆಸರು ಕಾಳು ಮತ್ತು ಹುರುಳಿಯನ್ನು ಮೊಳಕೆಯೊಡೆಸಿ ಸೇವಿಸಬೇಕು. ಇದನ್ನು ತಯಾರಿಸಲು ಹೆಚ್ಚಿನ ಶ್ರಮದ ಅಗತ್ಯವೇನಿಲ್ಲ. ಕಾಳುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಬೇಕು. ನಂತರ, ನೆನೆಸಿದ ಕಾಳುಗಳನ್ನು  ಒಂದು ಸ್ವಚ್ಛವಾದ ಬಟ್ಟೆಯಲ್ಲಿ ಕಟ್ಟಿ ಇಡಬೇಕು. ಹೀಗೆ ಮಾಡಿದರೆ ಕಾಳುಗಳು ಮೊಳಕೆಯೊಡೆಯುತ್ತದೆ.  

5 /7

ಮೊಳಕೆಯೊಡೆದ ಆಹಾರಗಳಲ್ಲಿ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಫೈಬರ್ ಅನ್ನು ಪೂರೈಸುತ್ತದೆ, ಇದು ತೂಕ ಇಳಿಕೆಗೂ ಬೆಸ್ಟ್‌ ಆಹಾರ.  

6 /7

ಮಧುಮೇಹ ರೋಗಿಗಳಿಗೆ ಮೆಂತ್ಯ ಮೊಳಕೆ ತಿನ್ನುವುದರಿಂದ ಪ್ರಯೋಜನವಾಗುತ್ತದೆ. ಇದು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತವೆ.  

7 /7

 ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ನೀವು ಯಾವುದೇ ಪ್ರಶ್ನೆಗಳನ್ನು ಅಥವಾ ಕಾಳಜಿಗಳನ್ನು ಹೊಂದಿದ್ದರೆ, ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ