ವಾರದ ಮೊದಲ ದಿನವೇ ಇಳಿಕೆ ಕಂಡ ಚಿನ್ನದ ದರ! ಹಾಗಾದ್ರೆ ಇಂದೆಷ್ಟಿದೆ 10 ಗ್ರಾಂ ಬಂಗಾರದ ಬೆಲೆ?!

Gold Rate Today: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬದಲಾಗುತ್ತವೆ. ಒಂದು ದಿನ ಕಡಿಮಯಾದರೇ ಮಾರನೇ ದಿನ ಏರಿಕೆಯಾಗುತ್ತದೆ.. ಸದ್ಯ ಮಾರುಕಟ್ಟೆಯಲ್ಲಿ ಬಂಗಾರಕ್ಕೆ ಫುಲ್ ಡಿಮ್ಯಾಂಡ್ ಇದೆ..  
 

1 /7

ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾ ಬೇಡಿಕೆ ಇರುವುದರಲ್ಲಿ ಸಂಶಯವಿಲ್ಲ. ಅಂತರಾಷ್ಟ್ರೀಯ ಬೆಳವಣಿಗೆಗಳೊಂದಿಗೆ.. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರತಿದಿನ ಬದಲಾಗುತ್ತವೆ. ಒಮ್ಮೆ ಕಡಿಮೆಯಾದರೆ ಮತ್ತೆ ಹೆಚ್ಚುತ್ತವೆ.. ಇತ್ತೀಚೆಗಷ್ಟೇ ಬೆಳ್ಳಿಯ ಬೆಲೆಯೂ ಇಳಿಕೆಯಾಗಿದೆ.   

2 /7

ಸೋಮವಾರ (06 ಜನವರಿ 2025) ಬೆಳಿಗ್ಗೆ 6 ಗಂಟೆಯವರೆಗೆ ವಿವಿಧ ವೆಬ್‌ಸೈಟ್‌ಗಳಲ್ಲಿ ದಾಖಲಾಗಿರುವ ಬೆಲೆಗಳ ಪ್ರಕಾರ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.72,140 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ರೂ.78,700 ಆಗಿತ್ತು. ಪ್ರತಿ ಕೆಜಿ ಬೆಳ್ಳಿ ಬೆಲೆ 91,400 ರೂ. ಆಗಿದೆ..   

3 /7

ಹೈದರಾಬಾದ್ ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ.72,140 ಮತ್ತು 24 ಕ್ಯಾರೆಟ್ ಬೆಲೆ ರೂ.78,700 ಆಗಿದೆ. ವಿಶಾಖಪಟ್ಟಣಂ ಮತ್ತು ವಿಜಯವಾಡ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ.72,140 ಮತ್ತು 24 ಕ್ಯಾರೆಟ್ ಬೆಲೆ ರೂ.78,700 ಆಗಿದೆ.  

4 /7

ದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ ರೂ.72,290 ಮತ್ತು 24 ಕ್ಯಾರೆಟ್ ಬೆಲೆ ರೂ.78,850 ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್ ಬೆಲೆ ರೂ.72,140 ಮತ್ತು 24 ಕ್ಯಾರೆಟ್ ಬೆಲೆ ರೂ.78,700 ಆಗಿದೆ.  

5 /7

ಚೆನ್ನೈನಲ್ಲಿ 22 ಕ್ಯಾರೆಟ್ ದರ ರೂ.72,140 ಮತ್ತು 24 ಕ್ಯಾರೆಟ್ ಬೆಲೆ ರೂ.78,700 ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಬೆಲೆ ರೂ.72,140 ಮತ್ತು 24 ಕ್ಯಾರೆಟ್ ಬೆಲೆ ರೂ.78,700 ಆಗಿದೆ.  

6 /7

ಹೈದರಾಬಾದ್‌ನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 98,900 ರೂ.. ವಿಜಯವಾಡ ಮತ್ತು ವಿಶಾಖಪಟ್ಟಣಂನಲ್ಲಿ 98,900 ರೂ. ನಿಗದಿಯಾಗಿದೆ.. ಬೆಳ್ಳಿಯ ಬೆಲೆ ದೆಹಲಿಯಲ್ಲಿ ರೂ.91,400, ಮುಂಬೈನಲ್ಲಿ ರೂ.91,400, ಬೆಂಗಳೂರಿನಲ್ಲಿ ರೂ.91,400 ಮತ್ತು ಚೆನ್ನೈನಲ್ಲಿ ರೂ.98,900 ಆಗಿದೆ.  

7 /7

ಇಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಗೆ ದಾಖಲಾದ ಬೆಲೆಗಳನ್ನು ಗಮನಿಸಬಹುದು. ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇತ್ತೀಚಿನ ಅಪ್‌ಡೇಟ್‌ಗಳನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ನೀವು ಈ ಮೊಬೈಲ್ ಸಂಖ್ಯೆ 8955664433 ಗೆ ಮಿಸ್ಡ್ ಕಾಲ್ ನೀಡಬಹುದು.