Guru Gochar: ಧಾರ್ಮಿಕ ಜ್ಯೋತಿಷ್ಯದ ಪ್ರಕಾರ, ವ್ಯಕ್ತಿಯ ಜಾತಕದಲ್ಲಿ ಗುರು ಬಲಶಾಲಿ ಆಗಿದ್ದಾಗ ಆತನ ಜೀವನದಲ್ಲಿ ಅಷ್ಟದಿಕ್ಕುಗಳಿಂದಲೂ ಬರೀ ಸಂತೋಷವನ್ನೇ ಅನುಭವಿಸುತ್ತಾನೆ ಎನ್ನಲಾಗಿದೆ.
Guru Dese: ಇತ್ತೀಚೆಗೆ ಗುರು ನಕ್ಷತ್ರ ಪರಿವರ್ತನೆಯಿಂದ ಕೆಲವು ರಾಶಿಯವರಿಗೆ ಗುರು ದೆಸೆ ಆರಂಭವಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನವೆಂಬರ್ 28ರಂದು ಗುರು ನಕ್ಷತ್ರ ಪರಿವರ್ತನೆ ಹೊಂದಿ ಮಂಗಳಕರ ನಕ್ಷತ್ರಗಳಲ್ಲಿ ಒಂದಾದ ರೋಹಿಣಿ ನಕ್ಷತ್ರಕ್ಕೆ ಪದಾರ್ಪಣೆ ಮಾಡಿದ್ದಾನೆ.
ರೋಹಿಣಿ ನಕ್ಷತ್ರಕ್ಕೆ ಬೃಹಸ್ಪತಿ ಪ್ರವೇಶದೊಂದಿಗೆ ಕೆಲವರ ಜಾತಕದಲ್ಲಿ ಗುರು ದೆಸೆ ಆರಂಭವಾಗಿದ್ದು, ಈ ಸಮಯದಲ್ಲಿ ಅವರ ಜೀವನದಲ್ಲಿ ಸುಖ-ಸಮೃದ್ಧಿಯನ್ನು ಕಾಣಲಿದ್ದಾರೆ.
ವೃಷಭ ರಾಶಿ: ಗುರು ಬಲದಿಂದ ನಿಮ್ಮ ಕಷ್ಟ-ಕಾರ್ಪಣ್ಯಗಳು ಕರಗಿ ಪ್ರತಿ ಹೆಜ್ಜೆಯಲ್ಲೂ ಯಶಸ್ಸು, ಕೀರ್ತಿಯನ್ನು ಪಡೆಯಲಿದ್ದೀರಿ. ಹಣಕಾಸು ಸಂಬಂಧಿತ ಸಮಸ್ಯೆಗಳಿಂದ ಮುಕ್ತಿ ಹೊಂದುವಿರಿ. ನಿಮ್ಮ ಕನಸಿನ ಮನೆ, ವಾಹನ ಖರೀದಿಸುವ ಯೋಗವಿದೆ.
ಕರ್ಕಾಟಕ ರಾಶಿ: ರೋಹಿಣಿ ನಕ್ಷತ್ರದಲ್ಲಿ ಗುರು ಉಪಸ್ಥಿತಿಯು ಈ ರಾಶಿಯವರಿಗೆ ಬಾರೀ ಲಾಭವನ್ನು ತಂದು ಕೊಡಲಿದೆ. ಅದೃಷ್ಟದ ಸಂಪೂರ್ಣ ಬೆಂಬಲದಿಂದ ಕೆಲಸಗಳಲ್ಲಿ ಯಶಸ್ಸಿನ ಜೊತೆಗೆ ಬ್ಯಾಂಕ್ ಬ್ಯಾಲೆನ್ಸ್ ಕೂಡ ಹೆಚ್ಚಾಗಲಿದೆ.
ಸಿಂಹ ರಾಶಿ: ಗುರು ದೆಸೆಯಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುವಿರಿ. ಕೆಲಸಗಳಲ್ಲಿ ಸಫಲತೆಯು ನಿಮ್ಮನ್ನು ಉನ್ನತ ಹುದ್ದೆಗೆ ಏರುವಂತೆ ಮಾಡಲಿದೆ. ಸಾಕ್ಷಾತ್ ಮಹಾಲಕ್ಷ್ಮಿಯ ಅನುಗ್ರಹ ಇರಲಿದ್ದು ಕೈತುಂಬಾ ಹಣ ಸಂಪಾದನೆಯಾಗಲಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.