Shani Blessing Zodiac sign on 2025 : ಶನೀಶ್ವರನ ರಾಶಿ ಬದಲಾವಣೆಯ ಪರಿಣಾಮವು 3 ರಾಶಿಯವರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇವರ ಜೀವನದಲ್ಲಿ ಸಂಪತ್ತಿನ ಮಳೆಯಾಗಲಿದೆ.
ಬೆಂಗಳೂರು : 2024 ರ ವರ್ಷ ಇನ್ನು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ. ಇದರೊಂದಿಗೆ ಹೊಸ ವರ್ಷ 2025 ಬರಲಿದೆ.ಮುಂದಿನ ವರ್ಷ ಅನೇಕ ಶಕ್ತಿಶಾಲಿ ಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸಲಿವೆ. ಇದು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮಗಳನ್ನು ಬೀರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಶಕ್ತಿಶಾಲಿ ಗ್ರಹಗಳಲ್ಲಿ ಒಂದಾದ ಶನಿಯು ನಿಧಾನವಾಗಿ ಚಲಿಸುವ ಗ್ರಹ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ ತಮ್ಮ ರಾಶಿಯನ್ನು ಬದಲಿಸುವ ಗ್ರಹ. 2025ರ ಆರಂಭದಲ್ಲಿ ಶನಿ ದೇವೇ ತನ್ನ ರಾಶಿಯನ್ನು ಬದಲಿಸುತ್ತಿದ್ದಾರೆ.
ಶನೀಶ್ವರನ ರಾಶಿ ಬದಲಾವಣೆಯ ಪರಿಣಾಮವು 3 ರಾಶಿಯವರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇವರ ಜೀವನದಲ್ಲಿ ಸಂಪತ್ತಿನ ಮಳೆಯಾಗಲಿದೆ.
ಮಕರ ರಾಶಿ :ಆದಾಯದ ಮೂಲಗಳು ಹೆಚ್ಚಾಗುತ್ತವೆ. ಸಾಲಗಲಿಂಡಾ ಸಂಪೂರ್ಣ ಮುಕ್ತಿ ಸಿಗುವುದು. ಹಳೆಯ ಹೂಡಿಕೆಯಿಂದ ಅನಿರೀಕ್ಷಿತ ಆರ್ಥಿಕ ಲಾಭವಾಗುವುದು. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಯೋಜನೆಯಲ್ಲಿ ಮುಂದುವರಿಯಬಹುದು.
ಮಿಥುನ ರಾಶಿ :ಜಾತಕದಲ್ಲಿ, ಶನಿದೇವನು ಹತ್ತನೇ ಮನೆಯಲ್ಲಿ ಸಾಗುತ್ತಿದ್ದು, ವೃತ್ತಿಜೀವನದಲ್ಲಿ ಪ್ರಗತಿ ಇರುತ್ತದೆ. ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಹಿಒಸ ವರ್ಷದಲ್ಲಿ ಹೊಸ ಆಸ್ತಿಯನ್ನು ಖರೀದಿಸಬಹುದು. ವ್ಯಾಪಾರದಲ್ಲಿ ಲಾಭ ಗಳಿಸುವಿರಿ.
ವೃಷಭ ರಾಶಿ : ಈ ರಾಶಿಯವರ ಜಾತಕದಲ್ಲಿ ಶನಿಯು 11 ನೇ ಮನೆಯಲ್ಲಿ ಸಾಗುತ್ತಾನೆ. ಇದು ಆರ್ಥಿಕವಾಗಿ ನಿಮ್ಮನ್ನು ಸದೃಢವಾಗಿ ಇರಿಸುತ್ತದೆ. ಬಹಳ ದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ಣಗೊಳ್ಳಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ಗೌರವ ಸಿಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.