ಊಟಕ್ಕಿಂತ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು ಸದಾ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ !ದಿನಕ್ಕೆ ಎರಡು ಬಾರಿ ಸೇವಿಸಿ ನೋಡಿ !

ಈ ಹಣ್ಣುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬಹುದು. 

Diabetes Control Tips : ಮಧುಮೇಹ ಇದ್ದಾಗ ಹಣ್ಣು ತಿನ್ನಬಾರದು ಎಂದು ಹೇಳುತ್ತಾರೆ. ಆದರೆ ಕೆಲವು ಹಣ್ಣುಗಳೇ ಮಧುಮೇಹಕ್ಕೆ ಮದ್ದು. ಈ ಹಣ್ಣುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

  

1 /7

ಮಧುಮೇಹ ಇದ್ದಾಗ ಹಣ್ಣು ತಿನ್ನಬಾರದು ಎಂದು ಹೇಳುತ್ತಾರೆ. ಆದರೆ ಕೆಲವು ಹಣ್ಣುಗಳೇ ಮಧುಮೇಹಕ್ಕೆ ಮದ್ದು. ಈ ಹಣ್ಣುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬಹುದು. 

2 /7

ಮರ ಸೇಬು ಅಥವಾ ಪಿಯರ್ಸ್ ಹಣ್ಣು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಇರುವವರಿಗೆ ಒಳ್ಳೆಯ ಆಹಾರ.

3 /7

ಪಿಯರ್ಸ್ ಹಣ್ಣಿನಲ್ಲಿ  ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಅವು ಪ್ರೊಸೈನಿಡಿನ್‌ಗಳು ಮತ್ತು ಕ್ವೆರ್ಸೆಟಿನ್‌ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ.

4 /7

ಮರಸೇಬು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಹಣ್ಣು. ಇದು  ಇತರ ಆಹಾರಗಳಂತೆ ರಕ್ತದಲ್ಲಿನ ಸಕ್ಕರೆ ಮಟ್ಟ ತ್ವರಿತವಾಗಿ ಹೆಚ್ಚಾಗಲು ಬಿಡುವುದಿಲ್ಲ. ಈ ಹಣ್ಣನ ಗ್ಲೈಸೆಮಿಕ್ ಇಂಡೆಕ್ಸ್ (GI) 38.  

5 /7

ಈ ಹಣ್ಣು  ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಉರಿಯೂತದ ವಿರುದ್ಧ ಹೋರಾಡುತ್ತದೆ ಹಾಗಾಗಿ ಇದು ಟೈಪ್ 2 ಮಧುಮೇಹ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. 

6 /7

ದಿನಕ್ಕೆ ಎರಡು ಪಿಯರ್ಸ್ ಹಣ್ಣನ್ನು ಪೇರಳೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

7 /7

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.