ಕ್ರಿಕೆಟ್‌ ಇತಿಹಾಸದಲ್ಲಿ ಒಂದೇ ಒಂದು ಬಾರಿಯೂ ರನ್‌ ಔಟ್‌ ಆಗದ ಏಕೈಕ ಕ್ರಿಕೆಟಿಗ ಯಾರು ಗೊತ್ತಾ? ಈ ಅಸಾಮಾನ್ಯ ದಿಗ್ಗಜ ಟೀಂ ಇಂಡಿಯಾದವನೇ...

cricketer who never got run out, Kapil Dev: ತಮ್ಮ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಎಂದಿಗೂ ರನ್ ಔಟ್ ಆಗದ ಭಾರತದ ಒಬ್ಬ ಕ್ರಿಕೆಟಿಗ ಯಾರೆಂದು ನಿಮಗೆ ತಿಳಿದಿದೆಯೇ? ಬ್ಯಾಟ್ಸ್‌ಮನ್‌ಗಳು ರನ್ ಪಡೆಯಲು ಯತ್ನಿಸುವಾಗ ರನ್‌ ಔಟ್‌ ಆಗುತ್ತಾರೆ. ಗೆಲ್ಲುವ ಜವಾಬ್ದಾರಿ ಇರುವ ಸಮಯದಲ್ಲಿ ಬ್ಯಾಟ್ಸ್‌ಮನ್ ರನೌಟ್ ಆದರೆ, ಅದಕ್ಕಿಂತ ದೊಡ್ಡ ತಪ್ಪು ಮತ್ತೊಂದಿಲ್ಲ ಎಂದೇ ಹೇಳಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ತಮ್ಮ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಎಂದಿಗೂ ರನ್ ಔಟ್ ಆಗದ ಭಾರತದ ಒಬ್ಬ ಕ್ರಿಕೆಟಿಗ ಯಾರೆಂದು ನಿಮಗೆ ತಿಳಿದಿದೆಯೇ? ಬ್ಯಾಟ್ಸ್‌ಮನ್‌ಗಳು ರನ್ ಪಡೆಯಲು ಯತ್ನಿಸುವಾಗ ರನ್‌ ಔಟ್‌ ಆಗುತ್ತಾರೆ. ಗೆಲ್ಲುವ ಜವಾಬ್ದಾರಿ ಇರುವ ಸಮಯದಲ್ಲಿ ಬ್ಯಾಟ್ಸ್‌ಮನ್ ರನೌಟ್ ಆದರೆ, ಅದಕ್ಕಿಂತ ದೊಡ್ಡ ತಪ್ಪು ಮತ್ತೊಂದಿಲ್ಲ ಎಂದೇ ಹೇಳಬಹುದು. 

2 /6

ಭಾರತದಲ್ಲಿ ತನ್ನ ವೃತ್ತಿಜೀವನದಲ್ಲಿ ಎಂದಿಗೂ ರನ್ ಔಟ್ ಆಗದ ಒಬ್ಬ ಕ್ರಿಕೆಟಿಗರಿದ್ದಾರೆ. ಅವರು ಬೇರಾರು ಅಲ್ಲ, 1983 ರ ವಿಶ್ವಕಪ್‌ನಲ್ಲಿ ಭಾರತವನ್ನು ಗೆಲುವಿನತ್ತ ಕೊಂಡೊಯ್ದ ನಾಯಕ ಕಪಿಲ್ ದೇವ್. ಕಪಿಲ್ ತಮ್ಮ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಒಮ್ಮೆಯೂ ರನ್ ಔಟ್ ಆಗಿರಲಿಲ್ಲ. ‌  

3 /6

ಭಾರತದ ಮಾಜಿ ಬೌಲರ್ ಕಪಿಲ್ ದೇವ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 687 ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 9031 ರನ್ ಗಳಿಸಿರುವ ಅವರು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಒಬ್ಬ ಶ್ರೇಷ್ಠ ಆಲ್‌ರೌಂಡರ್  

4 /6

ಭಾರತದ ಮಾಜಿ ನಾಯಕ ಕಪಿಲ್ ದೇವ್ ಬೌಲಿಂಗ್ ಮತ್ತು ಸ್ಫೋಟಕ ಬ್ಯಾಟಿಂಗ್ ಎರಡರಲ್ಲೂ ನಿಪುಣರಾಗಿದ್ದರು. 1978 ರಲ್ಲಿ ಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಪಿಲ್ ದೇವ್ ತಮ್ಮ ಕೊನೆಯ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು 1994 ರಲ್ಲಿ ಆಡಿದ್ದರು.  

5 /6

ಕಪಿಲ್ ದೇವ್ ಭಾರತ ಪರ 131 ಟೆಸ್ಟ್ ಮತ್ತು 225 ಏಕದಿನ ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 5248 ಮತ್ತು 3783 ರನ್ ಗಳಿಸಿದ್ದಾರೆ. ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್‌ನಲ್ಲಿ 434 ವಿಕೆಟ್‌ಗಳು ಮತ್ತು ಏಕದಿನ ಕ್ರಿಕೆಟ್‌ನಲ್ಲಿ 253 ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ.  

6 /6

1983 ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕಪಿಲ್ ದೇವ್ ಜಿಂಬಾಬ್ವೆ ವಿರುದ್ಧ 175 ರನ್‌ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದರು. ಇಂಗ್ಲೆಂಡ್ ಆಲ್‌ರೌಂಡರ್ ಇಯಾನ್ ಬೋಥಮ್ ನಂತರ ಕಪಿಲ್ ದೇವ್ ಅವರನ್ನು ವಿಶ್ವದ ಎರಡನೇ ಅತ್ಯುತ್ತಮ ಆಲ್‌ರೌಂಡರ್ ಎಂದು ಪರಿಗಣಿಸಲಾಗಿದೆ.