Maha Shivratri 2025 Lucky Zodiac Signs: ಶಿವರಾತ್ರಿಯಂದೇ ವಿಶೇಷ ರಾಜಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲವು ರಾಶಿಗಳ ಬದುಕಿನ ದಿಕ್ಕು ಬದಲಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಹಾಶಿವರಾತ್ರಿ ಹಬ್ಬವು ವಿಶೇಷ ಮಹತ್ವವನ್ನು ಹೊಂದಿದೆ. ಮಹಾದೇವನಿಗೆ ಸಮರ್ಪಿತವಾದ ಈ ದಿನ ಗ್ರಹಗಳ ವಿಶೇಷ ಶುಭ ಸಂಯೋಗ ನಡೆಯಲಿದೆ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ.
ಈ ವರ್ಷ ಮಹಾಶಿವರಾತ್ರಿಯನ್ನು ಫೆಬ್ರವರಿ 26, 2025 ರಂದು ಆಚರಿಸಲಾಗುತ್ತದೆ. ಶಿವರಾತ್ರಿಯಂದೇ ವಿಶೇಷ ರಾಜಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲವು ರಾಶಿಗಳ ಬದುಕಿನ ದಿಕ್ಕು ಬದಲಾಗಲಿದೆ.
ವೃಷಭ ರಾಶಿ: ಸಾಲದಿಂದ ಮುಕ್ತರಾಗುತ್ತೀರಿ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ನೀವು ಹೊಸ ಮನೆ, ಕಾರು ಅಥವಾ ಯಾವುದೇ ಆಸ್ತಿ ಖರೀದಿಸುವ ಆಸೆ ಈಡೇರಲಿದೆ. ಶಿವ ಅನುಗ್ರಹದಿಂದ ನಿಮ್ಮ ಕಷ್ಟಗಳು ದೂರವಾಗಲಿವೆ.
ಮಿಥುನ ರಾಶಿ: ವೃತ್ತಿಜೀವನದಲ್ಲಿ ಪ್ರಗತಿ ಸಾಧಿಸಲು ಉತ್ತಮ ಅವಕಾಶಗಳು ಸಿಗುತ್ತವೆ. ಹಣಕಾಸಿನ ತೊಂದರೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ.
ಮೀನ ರಾಶಿ: ಆರ್ಥಿಕವಾಗಿ ತುಂಬಾ ಶುಭವಾಗಲಿದೆ. ಹಣ ಗಳಿಸಲು ಹೊಸ ಅವಕಾಶಗಳನ್ನು ಪಡೆಯುತ್ತೀರಿ.ಸಾಲದಿಂದ ಮುಕ್ತರಾಗುತ್ತೀರಿ. ಹೊಸ ಮನೆ, ಕಾರು ಅಥವಾ ಯಾವುದೇ ಆಸ್ತಿಯನ್ನು ಖರೀದಿಸುವಿರಿ.
ಮೇಷ ರಾಶಿ: ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ. ಉತ್ತಮ ಹಣವನ್ನು ಸಂಪಾದಿಸುವ ಅವಕಾಶ ಸಿಗಲಿದೆ. ವೃತ್ತಿ ಬದುಕಿನಲ್ಲಿ ಹೊಸ ಅವಕಾಶ ಸಿಗಬಹುದು. ಪರಿಶ್ರಮದ ಸಂಪೂರ್ಣ ಫಲಿತಾಂಶ ಪಡೆಯುತ್ತೀರಿ.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.