ಈ ಪುಟ್ಟ ಕಾಳನ್ನು ಅರೆದು ತೆಂಗಿನೆಣ್ಣೆಯೊಂದಿಗೆ ಕೂದಲಿಗೆ ಹಚ್ಚಿ!ಬಿಳಿ ಕೂದಲು ಪಕ್ಕಾ ಕಪ್ಪಾಗುವುದು !

ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು, ಸಾಸಿವೆ ಬೀಜಗಳನ್ನು  ಬಳಸಬಹುದು. ಇದು ಕೂದಲು ಉದುರುವಿಕೆ, ತಲೆಹೊಟ್ಟು, ಒಣ ಕೂದಲು ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ. 

ಬೆಂಗಳೂರು : ಬಿಳಿ ಕೂದಲಿಗೆ ಪರಿಹಾರ ಅಂದುಕೊಂಡು ರಾಸಾಯನಿಕ ಕಲರ್ ಗಳನ್ನು ಬಳಸುವ ಬದಲು ಕೂದಲನ್ನು ನೈಸರ್ಗಿಕವಾಗಿ ಕಪ್ಪು ಮಾಡಲು ಈ ಕಾಳನ್ನು ಬಳಸಿ.ಇದರಿಂದ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಗುವುದು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು, ಸಾಸಿವೆ ಬೀಜಗಳನ್ನು  ಬಳಸಬಹುದು. ಇದು ಕೂದಲು ಉದುರುವಿಕೆ, ತಲೆಹೊಟ್ಟು, ಒಣ ಕೂದಲು ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ. 

2 /6

ಸಾಸಿವೆ ಬೀಜಗಳಲ್ಲಿ  ವಿಟಮಿನ್ ಎ ಕಂಡುಬರುತ್ತದೆ. ಇದು ನೆತ್ತಿಯನ್ನು ಪೋಷಿಸಲು ಮತ್ತು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. 

3 /6

ಸಾಸಿವೆ ಕಾಳುಗಳಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಒಮೆಗಾ -3 ಮತ್ತು ವಿಟಮಿನ್ ಇ ನಂತಹ ಪ್ರಮುಖ ಪೋಷಕಾಂಶಗಳು ಕಂಡುಬರುತ್ತವೆ. ಇದು ಕೂದಲನ್ನು ಬಲಪಡಿಸಲು ಮತ್ತು ಕಪ್ಪು ಬಣ್ಣವನ್ನು ಮರಳಿ ತರುವ  ಕೆಲಸ ಮಾಡುತ್ತದೆ. 

4 /6

ಸಾಸಿವೆಯನ್ನು ಚೆನ್ನಾಗಿ ಅರೆದು ತೆಂಗಿನೆಣ್ಣೆಗೆ ಸೇರಿಸಿ ಕುಡಿಸಿ. ಈ ಎಣ್ಣೆ ತಣ್ಣಗಾದ ಬಲಿಕ್ ಅಕುದಲಿಗೆ ಹಚ್ಚಿ ಮಸಾಜ್ ಮಾಡಿ. ಇದು ಬೇರುಗಳಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸಿ, ಬಿಳಿ ಕೂದಲನ್ನು ಕ್ರಮೇಣ ಕಪ್ಪಾಗಿಸುತ್ತದೆ.

5 /6

ಒಣಗಿಸಿ ಪುಡಿ ಮಾಡಿದ ಸಾಸಿವೆಯನ್ನು ಒಂದು ಮೊಟ್ಟೆಯ ಜೊತೆ ಬೆರಸಿ ಮಿಶ್ರಣ ಮಾಡಿ.ಈಗ ಅದಕ್ಕೆ ತೆಂಗಿನೆಣ್ಣೆ ಮತ್ತು ಕ್ಯಾಸ್ಟರ್ ಆಯಿಲ್ ಬೆರೆಸಿ ಹೇರ್ ಮಾಸ್ಕ್ ತಯಾರಿಸಿ ಕೂದಲಿಗೆ ಹಚ್ಚಿ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ