Natural Black Hair: ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆಯನ್ನು ನಿಯಮಿತವಾಗಿ ಬಳಸಬೇಕು. ಈ ಎಣ್ಣೆಯ ಔಷಧೀಯ ಗುಣಗಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಿ, ನಿಮಗೆ ದಷ್ಟ ಪುಷ್ಟವಾದ ಕಪ್ಪಾದ ಕೂದಲನ್ನು ನೀಡುತ್ತದೆ.
Natural Black Hair: ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆಯನ್ನು ನಿಯಮಿತವಾಗಿ ಬಳಸಬೇಕು. ಈ ಎಣ್ಣೆಯ ಔಷಧೀಯ ಗುಣಗಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಿ, ನಿಮಗೆ ದಷ್ಟ ಪುಷ್ಟವಾದ ಕಪ್ಪಾದ ಕೂದಲನ್ನು ನೀಡುತ್ತದೆ.
ಆಧುನಿಕ ಜೀವನಶೈಲಿ ಮತ್ತು ಮಾಲಿನ್ಯದಿಂದಾಗಿ, ಈಗ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ಬೂದು ಕೂದಲಿನ ಸಮಸ್ಯೆಯನ್ನು ಅನುಭವಿಸುತ್ತಾರೆ. ಕೆಲವರು ಬಿಳಿ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸಲು ವಿವಿಧ ರೀತಿಯ ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ.
ಆದರೆ, ಕೂದಲಿಗೆ ಇಂತಹ ರಾಸಾಯನಿಕ ಬಣ್ಣಗಳ ಬಳಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದ್ದರಿಂದ, ಇಂತಹ ನೈಸರ್ಗಿಕ ವಿಧಾನವನ್ನು ಅನುಸರಿಸುವುದರಿಂದ, ಅಡ್ಡಪರಿಣಾಮಗಳಿಲ್ಲದೆ ಕೂದಲನ್ನು ಕಪ್ಪಾಗಿಸನಹುದು.
ಕೂದಲು ಉದುರುವಿಕೆಯಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಪ್ರತಿದಿನ ಆರೋಗ್ಯಕರ ಆಹಾರವನ್ನು ಸೇವಿಸಿ. ಆಯುರ್ವೇದ ತಜ್ಞರು ಸೂಚಿಸಿದ ವಿವಿಧ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ಕೂದಲು ಉದುರುವಿಕೆಯ ಸಮಸ್ಯೆಯನ್ನು ತೊಡೆದುಹಾಕಬಹುದು.
ಕೂದಲು ಉದುರುವುದು ಮತ್ತು ಕೂದಲು ಬೂದು ಬಣ್ಣಕ್ಕೆ ತಿರುಗುವಂತಹ ಸಮಸ್ಯೆಗಳಿಗೆ ಬೇವು ರಾಮಬಾಣ ಎಂದು ತಜ್ಞರು ಹೇಳುತ್ತಾರೆ. ಇದಕ್ಕಾಗಿ, ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ತಲೆ ಸ್ನಾನ ಮಾಡುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಕ್ರಮೇಣ ಕೂದಲಿನ ಬಣ್ಣವೂ ಬದಲಾಗುತ್ತದೆ.
ಕೂದಲು ಉದುರುವಿಕೆ ಮತ್ತು ಬೂದು ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೇವಿನ ಉತ್ಪನ್ನಗಳನ್ನು ಸೇವಿಸಬೇಕು. ಇದರ ಗುಣಲಕ್ಷಣಗಳು ಕೂದಲಿನ ಗಂಭೀರ ಸಮಸ್ಯೆಗಳನ್ನು ನಿವಾರಿಸಬಲ್ಲವು.
ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ರಾಸಾಯನಿಕ ಆಧಾರಿತ ಉತ್ಪನ್ನಗಳನ್ನು ಬಳಸುವ ಬದಲು ಆಯುರ್ವೇದ ಗುಣಗಳನ್ನು ಹೊಂದಿರುವ ಬೇವಿನ ಶಾಂಪೂ ಬಳಸುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
ಬೇವಿನ ಎಲೆಯ ಪೇಸ್ಟ್ ಅನ್ನು ನಿಮ್ಮ ಕೂದಲಿಗೆ ಹಚ್ಚುವುದರಿಂದ ಹಲವು ಪ್ರಯೋಜನಗಳಿವೆ. ಅಲ್ಲದೆ, ಕೂದಲು ಉದುರುವುದು ನಿಂತು ದಪ್ಪವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಬೇವಿನ ಎಣ್ಣೆಯನ್ನು ನಿಯಮಿತವಾಗಿ ಬಳಸಬೇಕು. ಈ ಎಣ್ಣೆಯ ಔಷಧೀಯ ಗುಣಗಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ.
ಬೇವಿನ ಎಲೆಯ ರಸವನ್ನು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಹಚ್ಚುವುದರಿಂದ ನಿಮ್ಮ ಕೂದಲು ಕಪ್ಪಾಗುತ್ತದ, ಅಷ್ಟೆ ಅಲ್ಲ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಬೇರಿನಿಂದಲೇ ಕಪ್ಪಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನು ZEE KANNADA NEWS ಖಚಿತ ಪಡಿಸುವುದಿಲ್ಲ.