Anemia: ಬದಲಾದ ಜೀವನಕ್ರಮ ಮತ್ತು ಕಳಪೆ ಆಹಾರ ಪದ್ದತಿಯಿಂದ ಪ್ರಸ್ತುತ ಬಹುತೇಕರಲ್ಲಿ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ.
Home Remedy For Anemia: ನಾವು ತುಂಬಾ ಚೆನ್ನಾಗಿ ಊಟ ತಿಂಡಿ ಮಾಡುತ್ತೇವೆ, ಆದರೂ ರಕ್ತಹೀನತೆ ಸಮಸ್ಯೆ ಇದೆ ಎಂದು ಕೆಲವರು ಬೇಸರ ಮಾಡಿಕೊಳ್ಳುತ್ತಾರೆ. ಆದರೆ, ರಕ್ತಹೀನತೆ ಸಮಸ್ಯೆಗೆ ಅತ್ಯುತ್ತಮ ಆಹಾರಗಳು ಯಾವುವು ಎಂದು ತಿಳಿಯುವುದು ಮುಖ್ಯ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ರಕ್ತಹೀನತೆ ಎನ್ನುವುದು ಕೇವಲ ಸಮಸ್ಯೆಯಲ್ಲ, ಅದು ಇನ್ನೂ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ರಕ್ತಹೀನತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದೇಹದಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳಬೇಕು.
ರಕ್ತಹೀನತೆ ಸಮಸ್ಯೆ ನಿವಾರಣೆಗೆ ಔಷಧಿಗಿಂತಲೂ ಕೆಲವು ಆಹಾರಗಳು ಅತ್ಯುತ್ತಮ ಪರಿಹಾರವಾಗಿದೆ. ರಕ್ತಹೀನತೆ ನಿವಾರಿಸಬಲ್ಲ ಆಹಾರಗಳೆಂದರೆ...
ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಾಗುತ್ತದೆ.
ಬಿಟ್ರೂಟ್ ಸೇವನೆ ಮಾಡುವುದರಿಂದ ರಕ್ತದ ಪ್ರಮಾಣ ಹೆಚ್ಚಳವೂ ಸೇರಿದಂತೆ ಹಲವು ಲಾಭಗಳಾಗುತ್ತವೆ.
ಬೆಲ್ಲದ ನೀರು ಕುಡಿಯುವುದು ಕೂಡ ದೇಹದಲ್ಲಿನ ರಕ್ತದ ಪ್ರಮಾಣವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
ನೆನಸಿದ ಒಣದ್ರಾಕ್ಷಿ ಹಣ್ಣನ್ನು ತ್ತಿನ್ನುವುದರಿಂದ ರಕ್ತದ ಪ್ರಮಾಣ ಹೆಚ್ಚಳವಾಗುತ್ತದೆ ಮತ್ತು ನಿಶಕ್ತಿ ದೂರವಾಗುತ್ತದೆ.
ಪಾಲಕ್ ಸೊಪ್ಪನ್ನು ಕಬ್ಬಿಣದ ಬಾಣಲೆಯಲ್ಲಿ ಬೇಯಿಸಿ ತಿನ್ನುವುದರಿಂದ ರಕ್ತ ವೃದ್ಧಿಯಾಗುತ್ತದೆ.
ಖರ್ಜೂರದಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿದ್ದು, ನಿಯಮಿತವಾಗಿ ಇದರ ಸೇವನೆಯಿಂದ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ದೊರೆಯಲಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.