Rahu Shukra Yuti: ಜ್ಯೋತಿಷ್ಯಶಾಸ್ತ್ರದಲ್ಲಿ ಶುಕ್ರನನ್ನು ಐಷಾರಾಮಿ ಜೀವನಕಾರಕ ಎಂದು ಪರಿಗಣಿಸಿದ್ದರೆ, ರಾಹುವನ್ನು ನೆರಳು ಗ್ರಹ, ಪಾಪ ಗ್ರಹ ಎಂದು ಕರೆಯಲಾಗುತ್ತದೆ.
ಬೆಂಗಳೂರು: ರಾಹು ಕ್ರೂರ ಗ್ರಹವೇ ಆದರೂ ವ್ಯಕ್ತಿಯ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ಅಪಾರ ಕೃಪೆ, ಧನ ಸಂಪತ್ತನ್ನು ಕರುಣಿಸುತ್ತಾನೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವೈದಿಕ ಜ್ಯೋತಿಷ್ಯದ ಪ್ರಕಾರ, ರಾಹು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸಲು 8 ತಿಂಗಳ ಸಮಯಾವಕಾಶ ತೆಗೆದುಕೊಳ್ಳುತ್ತಾನೆ. ಹೀಗಾಗಿ 27 ನಕ್ಷತ್ರಗಳನ್ನು ಪೂರ್ಣಗೊಳಿಸಲು ರಾಹುವಿಗೆ 18 ತಿಂಗಳು ಬೇಕಾಗುತ್ತದೆ.
ರಾಹು ಸದ್ಯ ಉತ್ತರಬಾದ್ರಪದ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಫೆಬ್ರವರಿ 01ರಂದು ಶುಕ್ರ ಇದೇ ನಕ್ಷತ್ರಕ್ಕೆ ಕಾಲಿಡಲಿದ್ದಾನೆ. ಇದರೊಂದಿಗೆ 18 ವರ್ಷಗಳ ಬಳಿಕ ಉತ್ತರಬಾದ್ರಪದ ನಕ್ಷತ್ರದಲ್ಲಿ ರಾಹು ಶುಕ್ರರ ಸಂಯೋಗ ರಚನೆಯಾಗಲಿದ್ದು, ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ.
ಮೇಷ ರಾಶಿ: ಉತ್ತರಬಾದ್ರಪದ ನಕ್ಷತ್ರದಲ್ಲಿ ರಾಹು ಶುಕ್ರರ ಯುತಿಯಿಂದ ಈ ರಾಶಿಯವರಿಗೆ ಧನ ಯೋಗ ಎಂತಲೇ ಹೇಳಬಹುದು. ಶನಿ ದೇವನ ವಿಶೇಷ ಆಶೀರ್ವಾದವೂ ಈ ರಾಶಿಯವರ ಮೇಲಿದ್ದು ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸಿನ ಹರಿವು ಹೆಚ್ಚಾಗಿ ಆರ್ಥಿಕ ಸಂಕಷ್ಟಗಳಿಂದ ಪಾರಾಗುವಿರಿ.
ವೃಷಭ ರಾಶಿ: ರಾಹುವಿನ ವಿಶೇಷ ಆಶೀರ್ವಾದದಿಂದ ಈ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಅಪಾರ ಯಶಸ್ಸು, ನ್ಯಾಯಾಲಯ ಪ್ರಕರಣಗಳಲ್ಲಿ ವಿಜಯ ದೊರೆಯಲಿದೆ. ಆದಾಯದ ಮೂಲಗಳು ಹೆಚ್ಚಾಗಿ ಹಣಕಾಸಿನ ಸ್ಥಿತಿಯಲ್ಲಿ ಚೇತರಿಕೆ ಕಾಣುವಿರಿ.
ಮಕರ ರಾಶಿ: ರಾಹು ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ವೃತ್ತಿ ರಂಗದಲ್ಲಿ ಮತ್ತು ಮನೆಯಲ್ಲೂ ಸಕಾರಾತ್ಮಕ ವಾತಾವರಣ ಇರಲಿದೆ. ದೂರದ ಪ್ರಯಾಣಗಳು ಲಾಭದಾಯಕವಾಗಿರಲಿದೆ. ಹೂಡಿಕೆಯಿಂದ ಭಾರೀ ಪ್ರಮಾಣದ ಆದಾಯ ಹರಿದುಬರಲಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.